Webdunia - Bharat's app for daily news and videos

Install App

ಸಲಾರ್ ರಿಮೇಕ್ ಚಿತ್ರನಾ? ಗೊಂದಲ ಸೃಷ್ಟಿಸಿದೆ ಸಂಗೀತ ನಿರ್ದೇಶಕ ರವಿ ಬಸ್ರೂರ್ ಹೇಳಿಕೆ

Webdunia
ಶನಿವಾರ, 13 ಫೆಬ್ರವರಿ 2021 (10:44 IST)
ಹೈದರಾಬಾದ್ : ಟಾಲಿವುಡ್ ನಟ ಪ್ರಭಾಸ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಸೇರಿ ‘ಸಲಾರ್ ‘ ಎಂಬ ಆಕ್ಷನ್ ಎಂಟರ್ ಟೈನರ್ ಚಿತ್ರವನ್ನು ಮಾಡುತ್ತಿದ್ದಾರೆ. ಈ ಚಿತ್ರವನ್ನು ವಿಜಯ್ ಕಿರಗಂಡೂರ್ ಅವರು ಭಾರೀ ಬಜೆಟ್ ನಲ್ಲಿ ನಿರ್ಮಿಸುತ್ತಿದ್ದಾರೆ.

ಆದರೆ ಸಲಾರ್ ಚಿತ್ರದಲ್ಲಿ ಪ್ರಭಾಸ್ ಫಸ್ಟ್ ಲುಕ್ ನೋಡಿದ ಪ್ರೇಕ್ಷಕರು ಇದು ಪ್ರಶಾಂತ್ ನೀಲ್ ಅವರ ಉಗ್ರಂ ನ ರಿಮೇಕ್ ಆಗಿರಬಹುದೆಂದು ಚರ್ಚಿಸುತ್ತಿದ್ದಾರೆ. ಆದರೆ ನಿರ್ದೇಶಕ ಪ್ರಶಾಂತ್ ನೀಲ್ ಇದು ಯಾವುದೇ ಚಿತ್ರದ ರಿಮೇಕ್ ಅಲ್ಲ ಎಂದು ಹೇಳಿದ್ದಾರೆ. ಆದರೆ ಇತ್ತೀಚೆಗೆ ಸಲಾರ್ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರ ಹೇಳಿಕೆ ಮತ್ತೆ ಪ್ರೇಕ್ಷಕರಲ್ಲಿ ಗೊಂದಲ ಸೃಷ್ಟಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments