ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

Sampriya
ಶನಿವಾರ, 6 ಡಿಸೆಂಬರ್ 2025 (16:27 IST)
Photo Credit X
ಹೈದರಾಬಾದ್: ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ತಮ್ಮ ಸಾಧನೆಯ ಜತೆಗೆ ವೈಯಕ್ತಿಕ ಬದುಕಿನ ವಿಚಾರವಾಗಿಯೂ ಗಮನ ಸೆಳೆಯುತ್ತಲೇ ಇರುತ್ತಾರೆ. 

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಆಕ್ಟೀವ್ ಆಗಿರುವ ಸಾನಿಯಾ ಮಿರ್ಚಾ ಅವರು ಆಗಾಗ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಹಂಚಿಕೊಂಡ ಫೋಸ್ಟ್ ಭಾರೀ ಕುತೂಹಲವನ್ನು ಮೂಡಿಸಿದೆ. 

ಪಾಕ್ ಕ್ರಿಕೆಟಿಗ ಸೊಯೈಬ್‌ ಮಲಿಕ್ ಅವರನ್ನು 2010ರಲ್ಲಿ ಮದುವೆಯಾಗಿದ್ದ ಸಾನಿಯಾ ಅವರು 2023ರಲ್ಲಿ ವಿಚ್ಛೇಧನ ಪಡೆದು ದೂರವಾದರು. ಈ ಜೋಡಿಗೆ ಒಬ್ಬ ಮಗನಿದ್ದಾನೆ. 

ಇದೀಗ ಸಾನಿಯಾ ಅವರು ಮಗನೊಂದಿಗೆ ಜೀವನ ಕಳೆಯುತ್ತಿದ್ದಾರೆ. ಆದರೆ ಸಾನಿಯಾ ಅವರ ಹೆಸರು ಆಗಾಗ ಕೆಲ ಆಟಗಾರರ ಜತೆ ಕೇಳಿಬರುತ್ತದೆ. ಆದರೆ ಇದಕ್ಕೆಲ್ಲ ಸಾನಿಯಾ ಅವರು ಯಾವುದೇ ಸ್ಪಷ್ಟನೆಯನ್ನು ನೀಡುತ್ತಿರಲಿಲ್ಲ. 

Photo Credit X
ಇದೀಗ ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ಫೋಟೋವೊಂದು ಭಾರೀ ಕುತೂಹಲವನ್ನು ಮೂಡಿಸಿದೆ. ಈ ಫೋಟೋದಲ್ಲಿ ಸಾನಿಯಾ ಅವರು ತಮ್ಮ ಮಗ ಹಾಗೂ ಮತ್ತೊಬ್ಬ ವ್ಯಕ್ತಿ ಜತೆಗಿನ ನೆರಳಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದನ್ನು ನೋಡಿದವರು, ಆ ಮೂರನೇ ವ್ಯಕ್ತಿ ಯಾರೆಂದು ಪ್ರಶ್ನೆ ಹಾಕಿದ್ದಾರೆ. 

ಸಾನಿಯಾ ಏನಾದ್ರೂ ಮತ್ತೆ ಪ್ರೀತಿಯಲ್ಲಿ ಬಿದ್ರಾ ಎಂಬ ಪ್ರಶ್ನೆ ಹುಟ್ಟು ಹಾಕಿದ್ದಾರೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಮುಂದಿನ ಸುದ್ದಿ
Show comments