Webdunia - Bharat's app for daily news and videos

Install App

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

Webdunia
ಮಂಗಳವಾರ, 2 ಜನವರಿ 2024 (09:39 IST)
ಚೆನ್ನೈ: ದಳಪತಿ ವಿಜಯ್ ನಾಯಕರಾಗಿರುವ ಹೊಸ ಸಿನಿಮಾ ‘ಗೋಟ್’ ಮೊನ್ನೆಯಷ್ಟೇ ಘೋಷಣೆಯಾಗಿದ್ದು, ಫಸ್ಟ್ ಲುಕ್ ಕೂಡಾ ರಿವೀಲ್ ಮಾಡಲಾಗಿತ್ತು.

ಆದರೆ ಗೋಟ್ ಸಿನಿಮಾದ ಪೋಸ್ಟರ್ ನೋಡಿ ಅನೇಕರು ಟೀಕಾಪ್ರಹಾರ ನಡೆಸಿದ್ದಾರೆ. ಕಾರಣ ಇದು ಹಾಲಿವುಡ್ ನ ವಿಲ್ ಸ್ಮಿತ್ ನಟಿಸಿದ್ದ ಜೆಮಿನಿ ಮ್ಯಾನ್ ಸಿನಿಮಾದ ಕತೆಯ ನಕಲು ಎಂದು ಟೀಕೆಗಳು ಕೇಳಿಬಂದಿತ್ತು.

ಸಿನಿಮಾ ವಿಮರ್ಶಕರೊಬ್ಬರು ಪೋಸ್ಟರ್ ನೋಡಿ ಟ್ವಿಟರ್ ನಲ್ಲಿ ಟೀಕಿಸಿದ್ದು, ದಳಪತಿ ವಿಜಯ್ ಗೆ ಇಂತಹ ಸಿನಿಮಾಗಳು ಸರಿ ಹೊಂದಲ್ಲ. ಇದೆಲ್ಲಾ ಅಜಿತ್ ಕುಮಾರ್, ಮಹೇಶ್ ಬಾಬು ಅವರಂತಹ ನಟರಿಗೆ ಸರಿ. ಯಾಕೆ ಅವರಿಂದ ಇಂತಹ ಸಿನಿಮಾ ಮಾಡಿಸುತ್ತಿದ್ದೀರಿ ಎಂದು ಟೀಕಿಸಿದ್ದರು.

ಇದರ ಬೆನ್ನಲ್ಲೇ ನಿರ್ದೇಶಕ ವೆಂಕಟ್ ಪ್ರಭು ಪ್ರತಿಕ್ರಿಯಿಸಿದ್ದು, ‘ಸಾರಿ ಸಹೋದರ. ನಿಮ್ಮಿಂದ ಇನ್ನಷ್ಟು ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಿದ್ದೆ’ ಎಂದು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments