'ಕುಸ್ತಿ' ಚಿತ್ರದ ಡೈಲಾಗ್ ಸುದೀಪ್ ಪೈಲ್ವಾನ್ ಚಿತ್ರಕ್ಕೆ ಟಾಂಗ್ ಕೊಟ್ಟಿದ್ದಾ?

Webdunia
ಶುಕ್ರವಾರ, 22 ಜೂನ್ 2018 (13:51 IST)
ಬೆಂಗಳೂರು : ದುನಿಯಾ ವಿಜಯ್ ಅವರ ಪುತ್ರ  ಅಭಿನಯಿಸಿದ 'ಕುಸ್ತಿ' ಚಿತ್ರದ ಟೀಸರ್ ರಿಲೀಸ್ ಆಗಿದ್ದು ಈ ಚಿತ್ರದ ಡೈಲಾಗ್ ಒಂದು ಸುದೀಪ್ ಅವರ ಪೈಲ್ವಾನ್ ಗೆ ಟಾಂಗ್ ಕೊಡಲಾಗಿದೆಯೆಂದು ವಿವಾದವೆದ್ದಿತ್ತು. ಈ ವಿವಾದಕ್ಕೆ  ನಟ ಸುದೀಪ್ ಅವರು ತೆರೆ ಎಳೆದಿದ್ದು, ಇದೀಗ ನಟ ವಿಜಯ್ ಅವರು ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಸುದೀಪ್ ಅವರ ಮೇಲೆ ಗೌರವವಿದೆ. ಯಾರನ್ನೂ ನೋಯಿಸುವ ಉದ್ದೇಶವಿಲ್ಲ ಚಿತ್ರದ ಟೀಸರ್ ನಲ್ಲಿ ಬರುವ ಸಂಭಾಷಣೆ ಸಂದರ್ಭ ಯಾರನ್ನೂ ಉಲ್ಲೇಖಿಸುತ್ತಿಲ್ಲ. ಸಾಮ್ರಾಟ್ ಒಂದು ಪಾತ್ರ ವಹಿಸುತ್ತಿದ್ದ. ದಯವಿಟ್ಟು ಗುರಿಯಾಗಿಸುವುದನ್ನು ನಿಲ್ಲಿಸಿ. ಯಾವುದೇ ಅರ್ಥದಲ್ಲಿ ತೆಗೆದುಕೊಳ್ಳಬೇಡಿಯೆಂದು ಅಭಿಮಾನಿಗಳಿಗೆ ವಿನಂತಿಸುತ್ತೇನೆ. ಪೈಲ್ವಾನ್ಗೆ ಶುಭವಾಗಲಿ ಎಂದು ನಟ ವಿಜಯ್ ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಮುಂದಿನ ಸುದ್ದಿ
Show comments