Webdunia - Bharat's app for daily news and videos

Install App

ಟಿವಿ ನಿರೂಪಕ, ಖ್ಯಾತ ಗಾಯಕ ದಿವಾಳಿಯಾದರಾ?

Webdunia
ಶುಕ್ರವಾರ, 16 ಅಕ್ಟೋಬರ್ 2020 (18:53 IST)
ಖ್ಯಾತ ಗಾಯಕ ಮತ್ತು ರಿಯಾಲಿಟಿ ಶೋ ನಿರೂಪಕರೊಬ್ಬರು ದಿವಾಳಿಯಾಗಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ.

ಹಿಂದಿ ಸಂಗೀತದ ರಿಯಾಲಿಟಿ ಶೋ ಇಂಡಿಯನ್ ಐಡಲ್ ನ ನಿರೂಪಕ ಆದಿತ್ಯ ನಾರಾಯಣ್  ದಿವಾಳಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಸುದ್ದಿಯನ್ನು ಟಿವಿ ನಿರೂಪಕ ತಳ್ಳಿ ಹಾಕಿದ್ದಾರೆ.

ಎಲ್ಲರಂತೆ ಕೊರೊನಾ ವೈರಸ್ ಲಾಕ್‌ಡೌನ್ ಪರಿಣಾಮ ಆದಿತ್ಯ ಮೇಲೆ ಆಗಿದ್ದರಿಂದ ಆರ್ಥಿಕ ಪರಿಣಾಮ ಬೀರಿದೆ. ಆದಿತ್ಯ ಅವರ ಖಾತೆಯಲ್ಲಿ 18,000 ರೂ. ಮಾತ್ರ ಇದೆ. ಅಕ್ಟೋಬರ್ ವೇಳೆಗೆ ಕೆಲಸ ಮಾಡಲು ಸಾಧ್ಯವಾಗದಿದ್ದರೆ, ತನ್ನ ಬೈಕ್‌ನಂತೆ ವೈಯಕ್ತಿಕ ವಸ್ತುಗಳನ್ನು ಮಾರಾಟ ಮಾಡಲು ಪ್ರಾರಂಭಿಸಬೇಕಾಗುತ್ತದೆ ಎಂದು ವದಂತಿ ಹರಡಿತ್ತು.  

ತಮ್ಮ ಬಗ್ಗೆ ಪ್ರಚಾರ ಆಗುತ್ತಿರುವ ವರದಿಗಳು ಉತ್ಪ್ರೇಕ್ಷೆಯಾಗಿವೆ ಆದಿತ್ಯ ಹೇಳಿದ್ದಾರೆ. ನಾನು ಇತರರಂತೆ ಕಠಿಣ ಸಮಯವನ್ನು ಎದುರಿಸಿದ್ದೇನೆ, ಆದರೆ ನಾನು ದಿವಾಳಿಯಾಗಿಲ್ಲ. ಈಗ ಎಲ್ಲವೂ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments