Webdunia - Bharat's app for daily news and videos

Install App

ಸಿದ್ದಾರ್ಥ ಆನಂದ್ ಚಿತ್ರದಲ್ಲಿ ಪ್ರಭಾಸ್ ಜೊತೆ ನಟಿಸಲಿದ್ದಾರಾ ಈ ಬಾಲಿವುಡ್ ನಟಿ?

Webdunia
ಮಂಗಳವಾರ, 4 ಮೇ 2021 (08:41 IST)
ಹೈದರಾಬಾದ್ : ಟಾಲಿವುಡ್ ನಟ ರೆಬಲ್ ಸ್ಟಾರ್ ಪ್ರಭಾಸ್ ಅವರು ಸಿದ್ದಾರ್ಥ ಆನಂದ್ ಅವರೊಂದಿಗೆ ಚಿತ್ರ ಮಾಡಲು ಹೊರಟಿದ್ದಾರೆ. ಸಿದ್ದಾರ್ಥ  ಅವರ ಕಥೆಯನ್ನು ಕೂಡ ಪ್ರಭಾಸ್ ಇಷ್ಟಪಟ್ಟಿದ್ದಾರೆ.

ಇನ್ನು ಹೆಸರಿಡದ ಈ ಚಿತ್ರವು ಬಹು ಬಜೆಟ್ ನಲ್ಲಿ ಮೂಡಿಬರುವ ಆ್ಯಕ್ಷನ್ ಥ್ರಿಲ್ಲರ್ ಚಿತ್ರವಾಗಿದೆ. ಈ ಚಿತ್ರದಲ್ಲಿ ಪ್ರಭಾಸ್ ಅವರೊಂದಿಗೆ ನಟಿಸಲು ಸಿದ್ಧಾರ್ಥ ಆನಂದ್ ಅವರು ಬಾಲಿವುಡ್ ನಟಿ ಕತ್ರಿನಾ ಕೈಫ್  ಅವರನ್ನು ಚಿತ್ರತಂಡಕ್ಕೆ ಕರೆತರಲು ಯೋಜಿಸುತ್ತಿದ್ದಾರೆ ಎಂಬ ವದಂತಿಗಳು ಕೇಳಿಬಂದಿವೆ.

ಸಿದ್ದಾರ್ಥ ಅವರೊಂದಿಗೆ ಕತ್ರಿನಾ ಕೈಫ್ ಅವರು ಬ್ಯಾಂಗ್ ಬ್ಯಾಂಗ್ ನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದು, ಹಾಗಾಗಿ ಇವರಿಬ್ಬರು ಉತ್ತಮ ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments