Webdunia - Bharat's app for daily news and videos

Install App

ಸೂರ್ಯ ನಟಿಸಿದ ‘ಸುರೈ’ ಚಿತ್ರ ಕ್ಯಾಪ್ಟನ್ ಜಿ.ಆರ್.ಗೋಪಿನಾಥ್ ಜೀವನ ಕಥೆಯೇ?

Webdunia
ಮಂಗಳವಾರ, 13 ಅಕ್ಟೋಬರ್ 2020 (13:46 IST)
ಚೆನ್ನೈ : ಸುಧಾ ಕೊಂಗರಾ ನಿರ್ದೇಶನದ ಮತ್ತು ನಟ ಸೂರ್ಯ ನಟಿಸಿರುವ ‘ಸುರೈ’ ಚಿತ್ರವು ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಆದರೆ ನಡುವೆ ಇದೀಗ ಈ ಚಿತ್ರ ಜೀವನಚರಿತ್ರೆಗೆ ಸಂಬಂಧಪಟ್ಟ ಚಿತ್ರ ಎಂಬ ಅನುಮಾನ ವ್ಯಕ್ತವಾಗಿದೆ.

ಹೌದು. ನಟ ಸೂರ್ಯ ಅಭಿನಯದ ‘ಸುರೈ’ ಚಿತ್ರದ ಟ್ರೈಲರ್ ಈ ಹಿಂದೆ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹಾಗೇ ಎರಡನೇ ಟ್ರೇಲರ್ ಕೂಡ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಅದ್ದಲ್ಲದೇ ಈ ಚಿತ್ರವು  ಅ.30ರಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಹೀಗಾಗಿ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆಯಲ್ಲಿದ್ದಾರೆ.

ಆದರೆ ಈ ನಡುವೆ ಇದೀಗ ಈ ಚಿತ್ರವು ಸಿಂಪ್ಲಿ ಫ್ಲೈ ಪುಸ್ತಕದ ರೂಪಾಂತರ ಎಂದು ಹೇಳಲಾಗುತ್ತಿದೆ. ಕ್ಯಾಪ್ಟನ್ ಜಿ.ಆರ್.ಗೋಪಿನಾಥ್ ಅವರ ಜೀವನ ಕಥೆಯನ್ನು ಆಧರಿಸಿದ ಚಿತ್ರ ಎಂದು ಹೇಳಲಾಗುತ್ತಿದೆ. ಅದರಂತೆ ಈ ಚಿತ್ರದ ಇತ್ತೀಚಿನ ಫೋಟೊಗಳು ಈ ಅನುಮಾನಕ್ಕೆ ಪುಷ್ಠಿ  ನೀಡುವಂತಿದೆ ಎನ್ನಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ತೂಗುದೀಪ, ಪವಿತ್ರಾ ಗೌಡ ಭವಿಷ್ಯ

ರಕ್ಷಿತ್ ಶೆಟ್ಟಿ ಎಲ್ಲಿ ಹೋಗಿದ್ದಾರೆ, ರಾಜ್ ಬಿ ಶೆಟ್ಟಿ ಕೊಟ್ರು ಅಪ್ ಡೇಟ್

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments