Webdunia - Bharat's app for daily news and videos

Install App

ರಶ್ಮಿಕಾ ವಿದೇಶ ಭೇಟಿಗೆ ವಿಜಯ್ ದೇವರಕೊಂಡ ಕಾರಣ?

Webdunia
ಶುಕ್ರವಾರ, 26 ನವೆಂಬರ್ 2021 (10:50 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ವಿದೇಶ ಪ್ರವಾಸಕ್ಕೆ ತೆರಳಿದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು.

ರಶ್ಮಿಕಾ ಕೆಲವು ದಿನಗಳ ಬ್ರೇಕ್ ಗಾಗಿ ವಿದೇಶ ಪ್ರವಾಸ ಮಾಡುತ್ತಿರುವುದಾಗಿ ಹೇಳಿದ್ದರು. ಆದರೆ ಯಾವ ದೇಶಕ್ಕೆ ತೆರಳುತ್ತಿದ್ದೇನೆ ಎಂದು ಹೇಳಿರಲಿಲ್ಲ. ಆದರೆ ಅವರು ಪ್ರಕಟಿಸಿದ ಫೋಟೋಗಳನ್ನು ನೋಡಿದರೆ ಪ್ಯಾರಿಸ್ ಗೆ ತೆರಳಿರುವುದು ಸ್ಪಷ್ಟವಾಗಿದೆ.

ಇದರ ಜೊತೆಗೆ ರಶ್ಮಿಕಾ ಅಮೆರಿಕಾಗೆ ತೆರಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ರಶ್ಮಿಕಾಗೆ ಆಪ್ತರಾಗಿರುವ ನಟ ವಿಜಯ್ ದೇವರಕೊಂಡ ಸದ್ಯಕ್ಕೆ ಅಮೆರಿಕಾದಲ್ಲಿ ಲೈಗರ್ ಸಿನಿಮಾ ಶೂಟಿಂಗ್ ನಲ್ಲಿದ್ದಾರೆ. ಹೀಗಾಗಿ ವಿಜಯ್ ಭೇಟಿಯಾಗಲೆಂದೇ ರಶ್ಮಿಕಾ ಅಮೆರಿಕಾಗೆ ತೆರಳುತ್ತಾರೆ ಎಂಬ ಗಾಸಿಪ್ ಹಬ್ಬಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments