ಈಶ್ವರನ್ ಚಿತ್ರದ ನಿರ್ದೇಶಕ ಸುಶೇಂತಿರನ್ ಗೆ ಮಾತೃ ವಿಯೋಗ

Webdunia
ಶನಿವಾರ, 16 ಜನವರಿ 2021 (10:13 IST)
ಚೆನ್ನೈ : ಸುಶೇಂತಿರನ್ ನಿರ್ದೇಶನದ ಮತ್ತು ನಟ ಸಿಂಬು ಅಭಿನಯದ ಈಶ್ವರನ್ ಚಿತ್ರ ಜನವರಿ 14ರಂದು ಬಿಡುಗಡೆಯಾಗಿದೆ. ಈ ಸಂಭ್ರಮದಲ್ಲಿದ್ದ ನಿರ್ದೇಶಕರಿಗೆ ಆಘಾತವೊಂದು ಎದುರಾಗಿದೆ.

ಈ ನಡುವೆ ಈಶ್ವರನ್ ಚಿತ್ರದ ನಿರ್ದೇಶಕ ಸುಶೇಂತಿರನ್ ಅವರ ತಾಯಿ ಜಯಲಕ್ಷ್ಮಿ ಅವರು ಜನವರಿ 15ರಂದು ಬೆಳಿಗ್ಗೆ ನಿಧನರಾಗಿದ್ದಾರೆ.ಅವರಿಗೆ ಹೃದಯಾಘಾತವಾದ ಹಿನ್ನಲೆಯಲ್ಲಿ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments