Select Your Language

Notifications

webdunia
webdunia
webdunia
webdunia

ಗಂಡು ಮಗುವಿಗೆ ಜನ್ಮವಿತ್ತ ನಟಿ ಸಂಜನಾ ಗಲ್ರಾನಿ

ಗಂಡು ಮಗುವಿಗೆ ಜನ್ಮವಿತ್ತ ನಟಿ ಸಂಜನಾ ಗಲ್ರಾನಿ
ಬೆಂಗಳೂರು , ಗುರುವಾರ, 19 ಮೇ 2022 (17:04 IST)
ಬೆಂಗಳೂರು: ನಟಿ ಸಂಜನಾ ಗಲ್ರಾನಿ ಗಂಡು ಮಗವಿಗೆ ಜನ್ಮವಿತ್ತಿದ್ದಾರೆ. ಈ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಸಂಜನಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಕುಟುಂಬದ ಜೊತೆಗೆ ಸೀಮಂತ ಶಾಸ್ತ್ರ ಮಾಡಿಕೊಂಡಿದ್ದನ್ನು ಹಂಚಿಕೊಂಡಿದ್ದರು.

ಇದೀಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮವಿತ್ತಿದ್ದಾರೆ. ಕಳೆದ ವರ್ಷ ಡ್ರಗ್ ಕೇಸ್ ನಲ್ಲಿ ಸಿಲುಕಿ ಸಂಕಷ್ಟದಲ್ಲಿದ್ದ ಸಂಜನಾ ಬಾಳಲ್ಲಿ ಈಗ ಖುಷಿ ಮೂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ ಆರ್ ಆರ್ ಸಿನಿಮಾ ವೀಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಜೀ5