ಈ ಕಾರಣಕ್ಕೆ ಪುಷ್ಪಾ ಚಿತ್ರದ ಬಗ್ಗೆ ತಯಾರಕರು ಕಾಳಜಿ ವಹಿಸುತ್ತಿಲ್ಲ ಎನ್ನಲಾಗಿದೆ

Webdunia
ಶನಿವಾರ, 19 ಡಿಸೆಂಬರ್ 2020 (13:12 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ’ ಚಿತ್ರವನ್ನು ಹ್ಯಾಟ್ರಿಕ್ ನಿರ್ದೇಶಕ ಸುಕುಮಾರ್ ನಿರ್ದೇಶಿಸುತ್ತಿದ್ದಾರೆ. ಆದರೆ ಈ ಚಿತ್ರದ ಬಗ್ಗೆ ಸರಿಯಾದ ಕಾಳಜಿ ವಹಿಸಲು ತಯಾರಕರು ವಿಫಲರಾಗಿದ್ದಾರೆ ಎನ್ನಲಾಗಿದೆ.

ಪುಷ್ಪಾ ಚಿತ್ರದ ಚಿತ್ರೀಕರಣದ ಕೆಲವೇ ದಿನಗಳಲ್ಲಿ ಹಲವು ಫೋಟೊಗಳು ಸೋರಿಕೆಯಾಗಿದೆ. ಫೋಟೊಗಳು ಮಾತ್ರವಲ್ಲದೇ ಸ್ಥಳದ ವಿಡಿಯೋಗಳೂ ಸಹ ಹೊರಬಂದಿವೆ. ಈ ನಡುವೆ ಇತ್ತೀಚಿನ ಮತ್ತೊಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅವುಗಳಲ್ಲಿ ಕೆಲವು ಅಲ್ಲು ಅರ್ಜುನ್ ಅಭಿಮಾನಿಗಳು ಶೇರ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಹಾಗಾಗಿ ಅತಿ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿರುವ ಈ ಚಿತ್ರದ ಬಗ್ಗೆ ಇನ್ನು ಮುಂದೆ  ನಿರ್ದೇಶಕರು ಮತ್ತು ನಿರ್ಮಾಪಕರು ಸೂಕ್ತ ಕ್ರಮ ಕೈಗೊಳ್ಳುತ್ತಾರೆಯೇ ಎಂದು ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದಲೇ ಬಂತು ಸ್ಪಷ್ಟನೆ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಸಿಸಿಬಿ ವಿಚಾರಣೆಗೆ ಬಗ್ಗಲ್ಲ, ಏನೇ ಆದ್ರೂ ದರ್ಶನ್ ಜೊತೆಗೇ ನಿಲ್ಲುತ್ತೇನೆ ಎಂದ ಧನ್ವೀರ್

ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ತಮಿಳು ನಟ ಅಭಿನಯ್ ಕಿಂಗರ್ ಇನ್ನಿಲ್ಲ

ಮುಂದಿನ ಸುದ್ದಿ
Show comments