Select Your Language

Notifications

webdunia
webdunia
webdunia
webdunia

ರಾಧಿಕಾ ಪಂಡಿತ್ ಸೀಮಂತಕ್ಕೆ ಸಿಕ್ಕ ಗಿಫ್ಟ್ ಮೇಲೆ ಐಟಿ ಕಣ್ಣು

ರಾಧಿಕಾ ಪಂಡಿತ್ ಸೀಮಂತಕ್ಕೆ ಸಿಕ್ಕ ಗಿಫ್ಟ್ ಮೇಲೆ ಐಟಿ ಕಣ್ಣು
ಬೆಂಗಳೂರು , ಶನಿವಾರ, 5 ಜನವರಿ 2019 (11:05 IST)
ಬೆಂಗಳೂರು: ಇಂದೂ ಸ್ಯಾಂಡಲ್ ವುಡ್ ತಾರೆಯರ ಮನೆಯಲ್ಲಿ ಐಟಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದ್ದು, ರಾಕಿಂಗ್ ಸ್ಟಾರ್ ಯಶ್ ಪತ್ನಿ ರಾಧಿಕಾ ಪಂಡಿತ್ ಸೀಮಂತಕ್ಕೆ ಸಿಕ್ಕ ಉಡುಗೊರೆಗಳ ಮೇಲೆ ಐಟಿ ಕಣ್ಣು ಬಿದ್ದಿದೆ.


ರಾಧಿಕಾ ಪಂಡಿತ್ ಸೀಮಂತಕ್ಕೆ ಗಣಿ ದಣಿ ಜನಾರ್ಧನ ರೆಡ್ಡಿ ಸೇರಿದಂತೆ ಪ್ರಮುಖ ನಾಯಕರು, ಗಣ್ಯರು ಆಗಮಿಸಿ ದುಬಾರಿ ಗಿಫ್ಟ್ ನೀಡಿದ್ದರು. ಇದೀಗ ಆ ಗಿಫ್ಟ್ ಗಳ ಬಗ್ಗೆ ಐಟಿ ಅಧಿಕಾರಿಗಳು ವಿಶೇಷ ತನಿಖೆ ನಡೆಸುತ್ತಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ತವರು ಮನೆಯಲ್ಲಿ ಸಿಕ್ಕ ಚಿನ್ನಾಭರಣಗಳ ಬಗ್ಗೆ ಐಟಿ ಅಧಿಕಾರಿಗಳು ಮಾಪನ ಯಂತ್ರ ತಂದು ಅಳತೆ ಮಾಡಿದ್ದರು. ಇದೀಗ ಮದುವೆ, ಸೀಮಂತದಲ್ಲಿ ಭಾರೀ ಪ್ರಮಾಣದಲ್ಲಿ ಚಿನ್ನಾಭರಣಗಳು ಉಡುಗೊರೆ ರೂಪದಲ್ಲಿ ಸಿಕ್ಕಿರಬಹುದು ಎಂದು ಅಂದಾಜಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ನಟರ ಆದಾಯದ ಬಗ್ಗೆ ಐಟಿ ಅಧಿಕಾರಿಗಳಿಗೆ ಸುಳಿವು ಕೊಟ್ಟವರು ಯಾರು ಗೊತ್ತೇ?!