Webdunia - Bharat's app for daily news and videos

Install App

ದೊಡ್ಡಣ್ಣನ ಅಳಿಯನ ಮನೆ ಮೇಲೆ ಐಟಿ ರೇಡ್

Webdunia
ಶನಿವಾರ, 10 ಡಿಸೆಂಬರ್ 2016 (10:49 IST)
ಬೆಂಗಳೂರು: ಕನ್ನಡ ಚಿತ್ರರಂಗದ ನಟ ದೊಡ್ಡಣ್ಣ ಅಳಿಯನ ಮನೆ ಮೇಲೆ ಐಟಿ ದಾಳಿ ನಡೆದಿರುವುದಾಗಿ ವರದಿಯಾಗಿದೆ. ನೋಟು ನಿಷೇಧವಾದ ಮೇಲೆ ಕಪ್ಪು ಹಣ ಬಿಳಿ ಮಾಡುವ ದಂಧೆ ಜೋರಾಗಿರುವ ಹಿನ್ನಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದ ದೊಡ್ಡಣ್ಣಅಳಿಯ ವೀರೇಂದ್ರ ಮತ್ತು ಅವರ ಸಹೋದರರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಆದರೆ ದೇಶದಾದ್ಯಂತ ಈಗ ಅಕ್ರಮ ಹಣ ಪತ್ತೆಗಾಗಿ ಐಟಿ ಅಧಿಕಾರಿಗಳು ಶಂಕಿತರ ಮನೆ ಮೇಲೆ ದಾಳಿ ನಡೆಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ವೀರೇಂದ್ರ ಮತ್ತು ಅವರ ಸಂಬಂಧಿಕರ ಮನೆಯಲ್ಲಿ ಅಧಿಕಾರಿಗಳು ತಪಾಸಣೆ  ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ಅನಿರುದ್ಧ ಜತ್ಕರ್

ನಟ ಯಶ್ ತಾಯಿ ಬಂಡವಾಳ ಹೂಡಿದ ಮೊದಲ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಸೋನು ನಿಗಂ ಆರ್ ಸಿಬಿ ವಿರುದ್ಧ ಟ್ವೀಟ್ ಮಾಡಿದ್ದರೇ: ಅಸಲಿ ಸತ್ಯ ಇಲ್ಲಿದೆ

ಮುಂದಿನ ಸುದ್ದಿ
Show comments