ಸ್ಯಾಂಡಲ್ ವುಡ್ ನಟರ ಮೇಲೆ ಐಟಿ ದಾಳಿಗೆ ಎರಡು ದಿನದ ಮೊದಲೇ ನಡೆದಿತ್ತಾ ಪ್ಲ್ಯಾನ್? ಐಟಿ ದಾಳಿ ಹಿಂದಿನ ಸೀಕ್ರೆಟ್ ಏನು?

Webdunia
ಗುರುವಾರ, 3 ಜನವರಿ 2019 (16:21 IST)
ಬೆಂಗಳೂರು: ಸ್ಯಾಂಡಲ್ ವುಡ್ ಪ್ರಮುಖ ತಾರೆಯರ ಮನೆ ಮೇಲೆ ಇಂದು ಬೆಳಿಗ್ಗೆಯಿಂದಲೇ ಐಟಿ ಅಧಿಕಾರಿಗಳು ದಿಡೀರ್ ಆಗಿ ದಾಳಿ ನಡೆಸಿದ್ದರ ಹಿಂದಿನ ಸೀಕ್ರೆಟ್ ಏನು?


ಪ್ರಮುಖ ನಟರ ಮೇಲೆ ದಾಳಿ ನಡೆಸುವ ಮೊದಲು ಐಟಿ ಅಧಿಕಾರಿಗಳು ಪಕ್ಕಾ ಪ್ಲ್ಯಾನ್ ಮಾಡಿಯೇ ಬಂದಿದ್ದಾರೆ ಎನ್ನಲಾಗಿದೆ. ಕೇಂದ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕರ್ನಾಟಕ ವಿಭಾಗದ ಅಧಿಕಾರಿಗಳಿಗೆ ಮಾಹಿತಿಯೇ ನೀಡದೇ ನೇರವಾಗಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಎರಡು ದಿನಗಳ ಮೊದಲೇ ಪ್ಲ್ಯಾನ್ ಮಾಡಲಾಗಿತ್ತು ಎನ್ನಲಾಗಿದೆ.

ಹೀಗಾಗಿಯೇ ಯಾವುದೇ ಸೂಚನೆ ನೀಡದೇ ಅಧಿಕಾರಿಗಳು ಸ್ಟಾರ್ ಗಳಿಗೆ ಶಾಕ್ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ಮುಂದಿನ ಸುದ್ದಿ
Show comments