Webdunia - Bharat's app for daily news and videos

Install App

ಗಂಡು ಮಗುವಿಗೆ ಅಪ್ಪನಾದ ರಿಷಬ್ ಶೆಟ್ಟಿ ಕಾಲೆಳೆದ ಹರಿಪ್ರಿಯಾ!

Webdunia
ಸೋಮವಾರ, 8 ಏಪ್ರಿಲ್ 2019 (09:09 IST)
ಬೆಂಗಳೂರು: ನಿರ್ದೇಶಕ, ನಟ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ನಿನ್ನೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಅಪ್ಪನಾದ ಖುಷಿಯಲ್ಲಿರುವ ರಿಷಬ್ ಗೆ ಸ್ಯಾಂಡಲ್ ವುಡ್ ತಾರೆಯರು ಶುಭಾಷಯ ಕೋರಿದ್ದಾರೆ.


ಅದರಲ್ಲೂ ಹರಿಪ್ರಿಯಾ ಮಾಡಿರುವ ಟ್ವೀಟ್ ಒಂದು ತುಂಬಾ ಫನ್ನಿಯಾಗಿದೆ. ರಿಷಬ್ ಲಾಲಿ ಪಾಪ್ ಹಿಡಿದಿರುವ ಫೋಟೋವೊಂದನ್ನು ಪ್ರಕಟಿಸಿರುವ ಹರಿಪ್ರಿಯಾ ಇನ್ನಾದರೂ ಕ್ಯಾಂಡೀ ತಿನ್ನುವುದು ನಿಲ್ಲಿಸು. ಇಲ್ಲದಿದ್ದರೆ ಮಗನಿಗೆ ನೀನೇ ವಿಲನ್ ಆಗ್ತೀಯಾ ಎಂದು ಕಾಲೆಳೆದಿದ್ದಾರೆ.

ಇನ್ನು, ರಶ್ಮಿಕಾ ಮಂದಣ್ಣ, ಬಿ ಸುರೇಶ, ಅಕುಲ್ ಬಾಲಾಜಿ ಸೇರಿದಂತೆ ಅನೇಕರು ರಿಷಬ್ ಶೆಟ್ಟಿಗೆ ಶುಭಾಷಯ ಕೋರಿದ್ದಾರೆ. ಮನೆಯಲ್ಲಿ ಹೊಸ ಹೀರೋ ಆಗಮನವಾಗಿದ್ದಕ್ಕೆ ಶೆಟ್ರಿಗೆ ಸ್ಯಾಂಡಲ್ ವುಡ್ ಸ್ನೇಹಿತರು ಕಾಲೆಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಕಿರುತೆರೆ ನಟ ಆಶಿಶ್ ಕಪೂರ್ ಮೇಲೆ ಇದೆಂಥಾ ಆರೋಪ, ಜೈಲು ಸೇರುವ ಪರಿಸ್ಥಿತಿ ಹಾಕೆ ಬಂತು

ಜಿಎಸ್ ಟಿ ದರ ಕಡಿತವಾದ್ರೂ ಕನ್ನಡ ಸಿನಿಮಾ ವೀಕ್ಷಕರಿಗೆ ಲಾಭವಿಲ್ಲ

ನಾನು ಸ್ವಲ್ಪ ಸ್ಲೋ ಎನಿಸಬಹುದು ಆದ್ರೆ.. ರಕ್ಷಿತ್ ಶೆಟ್ಟಿ ಹೇಳಿದ ಮಾತು ನೋಡಿ video

₹69ಕೋಟಿ ವಂಚನೆ ಬೆನ್ನಲ್ಲೇ ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ರೆಸ್ಟೋರೆಂಟ್‌ ಇದೇನಾಯಿತು

ಹ್ರಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ಹೃದಯವಂತಿಕೆಗೆ ಮನಸೋತ ಪವನ್ ಕಲ್ಯಾಣ್

ಮುಂದಿನ ಸುದ್ದಿ
Show comments