Select Your Language

Notifications

webdunia
webdunia
webdunia
webdunia

ಜಾಕ್ವೆಲಿನ್ ಫರ್ನಾಂಡಿಸ್ ಬಗ್ಗೆ ಹೊಸ ಸುದ್ದಿ ಕೊಟ್ಟ ವಿಕ್ರಾಂತ್ ರೋಣ ತಂಡ

ಜಾಕ್ವೆಲಿನ್ ಫರ್ನಾಂಡಿಸ್ ಬಗ್ಗೆ ಹೊಸ ಸುದ್ದಿ ಕೊಟ್ಟ ವಿಕ್ರಾಂತ್ ರೋಣ ತಂಡ
ಬೆಂಗಳೂರು , ಗುರುವಾರ, 29 ಜುಲೈ 2021 (09:29 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ತಂಡ ಜಾಕ್ವೆಲಿನ್ ಫರ್ನಾಂಡಿಸ್ ಬಗ್ಗೆ ಹೊಸ ಸುದ್ದಿಯನ್ನು ಕೊಟ್ಟಿದೆ.
Photo Courtesy: Twitter


ವಿಕ್ರಾಂತ್ ರೋಣ ಸಿನಿಮಾದಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಅತಿಥಿ ಪಾತ್ರವೊಂದನ್ನು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಇದರ ಚಿತ್ರೀಕರಣ ಮುಗಿಸಿ ಹೋಗಿದ್ದಾರೆ.

ಇದೀಗ ಈ ಸಿನಿಮಾದಲ್ಲಿ ಅವರ ಲುಕ್ ಹೇಗಿರಲಿದೆ ಎಂಬುದು ಅನಾವರಣಗೊಳ್ಳಲಿದೆ. ಎಲ್ಲರಿಗೂ ಗೊತ್ತಿರುವ ಹಾಗೆ ವಿಕ್ರಾಂತ್‍ ರೋಣ ಕೇವಲ ಕನ್ನಡದಲ್ಲಿ ಮಾತ್ರವಲ್ಲ, ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಜುಲೈ 31 ರಂದು ಜಾಕ್ವೆಲಿನ್ ಫಸ್ಟ್ ಲುಕ್ ಎಲ್ಲಾ ಭಾಷೆಗಳಲ್ಲಿ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಪ್ರಕಟಣೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ಸಿನಿಮಾ ರಿಲೀಸ್ ಬಗ್ಗೆ ಬಂದಿದೆ ಮತ್ತೊಂದು ಸುದ್ದಿ