Webdunia - Bharat's app for daily news and videos

Install App

ಪರಿಸರ ದಿನಾಚರಣೆಯ ಪ್ರಯುಕ್ತ ಮುಂಬೈ ಬೀಚ್‌ನಲ್ಲಿ ಜಾಕ್ವೆಲಿನ್ ಸ್ವಚ್ಛತಾ ಕಾರ್ಯ

sampriya
ಗುರುವಾರ, 6 ಜೂನ್ 2024 (15:45 IST)
Photo By X
ಮುಂಬೈ: ಇದು ವಿಶ್ವ ಪರಿಸರ ದಿನಾಚರಣೆ. ಈ ಸಂದರ್ಭದಲ್ಲಿ ಅನೇಕರು ಪರಿಸರಕ್ಕೆ ಸಂಬಂಧಿಸಿದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೂಡ ಇದೇ ರೀತಿಯ ಕೆಲಸ ಮಾಡಿದ್ದಾರೆ. ಅವರು ಮುಂಬೈನಲ್ಲಿ ಸಮುದ್ರ ತೀರವನ್ನು ಸ್ವಚ್ಛ ಮಾಡಿ ಗಮನ ಸೆಳೆದಿದ್ದಾರೆ.

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಬೇರೆ ಬೇರೆ ಕಾರಣದಿಂದ ಆಗಾಗ ಸದ್ದು ಮಾಡುತ್ತಿರುತ್ತಾರೆ. ಈಗ ಅವರು ಮುಂಬೈನ ಬೀಚ್​​ನಲ್ಲಿ ಮಾದರಿ ಕಾರ್ಯವನ್ನು ಮಾಡುವ ಮೂಲಕ ಸುದ್ದಿಯಾಗಿದ್ದಾರೆ.

ಬೀಚ್ ಪ್ಲೀಸ್ ಇಂಡಿಯಾ ಕಮ್ಯೂನಿಟಿಯ ಜೊತೆ ಸೇರಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಮುದ್ರ ತೀರವನ್ನು ಸ್ವಚ್ಛಗೊಳಿಸಿದ್ದಾರೆ. ಈ ಫೋಟೋಗಳನ್ನು ಅವರು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅವರ ಮಾದರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಸೆಲೆಬ್ರಿಟಿಗಳು ಈ ರೀತಿ ಸ್ವಚ್ಛತೆ ಕಾರ್ಯದಲ್ಲಿ ಪಾಲ್ಗೊಂಡರೆ, ಉಳಿದವರಿಗೆ ಮತ್ತು ಅವರ ಅಭಿಮಾನಿಗಳಿಗೆ ಸ್ಫೂರ್ತಿ ಸಿಗುತ್ತದೆ. ಜಾಕ್ವೆಲಿನ್ ಅವರು ಶ್ರೀಲಂಕಾ ಮೂಲದವರು. ಅವರು ಭಾರತಕ್ಕೆ ಬಂದು ಬಾಲಿವುಡ್​ನಲ್ಲಿ ನೆಲೆಕಂಡುಕೊಂಡಿದ್ದಾರೆ. ಕಿಚ್ಚ ಸುದೀಪ್‌ ಅವರ ವಿಕ್ರಾಂತ್‌ ರೋಣದಲ್ಲೂ ಅವರು ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments