Webdunia - Bharat's app for daily news and videos

Install App

ಅಣ್ಣಾಮಲೈ ಟೀಕಿಸಲು ತನಗೆ ತಾನೇ ಹೊಡ್ಕೊಂಡ ಜಗದೀಶ್‌ಗೆ ಇಂದು ಸಿಕ್ಕ ಸಿಕ್ಕವರು ಹೊಡೆಯುತ್ತಿದ್ದಾರೆ, ವಿಡಿಯೋ

Sampriya
ಶನಿವಾರ, 25 ಜನವರಿ 2025 (15:08 IST)
Photo Courtesy X
ಬೆಂಗಳೂರು: ಬಿಗ್‌ಬಾಸ್ ಸ್ಪರ್ಧಿ, ವಕೀಲ ಜಗದೀಶ್ ಮೇಲೆ ಹಲ್ಲೆ ನಡೆದಿದೆ. ಇದನ್ನು ಜಗದೀಶ್ ಅವರೇ ಸ್ವತಃ ವಿಡಿಯೋ ಮಾಡಿ ನನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದಿದ್ದಾರೆ.

ವಿಡಿಯೋದಲ್ಲಿ ಮೂಗಿನಿಂದ ರಕ್ತ ಬರುತ್ತಿರುವುದನ್ನು ಕಾಣಬಹುದು. ಇದನ್ನು ನೋಡಿದ ಕೆಲವರು ಇದೆಲ್ಲ ಕರ್ಮದ ಫಲ ಎಂದು ಹೇಳಿದ್ದಾರೆ.

ಈ ಹಿಂದೆ ಅಣ್ಣಾಮಲೈ ಅವರು ಚಾಟಿಯಿಂದ ಬಾರಿಸಿಕೊಂಡು ವಿನೂತನವಾಗಿ ಪ್ರತಿಭಟನೆ ಮಾಡಿದ್ದರು. ಅದನ್ನು ಅಣಕು ಮಾಡಿ ಜಗದೀಶ್ ಅವರು ಅಣ್ಣಾಮಲೈ ಅವರನ್ನು ಅಪಹಾಸ್ಯ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಲದಲ್ಲಿ ಭಾರೀ ತೀವ್ರ ಟೀಕೆ ವ್ಯಕ್ತವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments