Daily Horoscope
✕

ಬಿಗ್ ಬಾಸ್ ಮನೆಯಿಂದ ಜಗನ್ ಗೆ ಗೇಟ್ ಪಾಸ್

Webdunia
ಭಾನುವಾರ, 17 ಡಿಸೆಂಬರ್ 2017 (07:46 IST)
ಬೆಂಗಳೂರು: ಬಿಗ್ ಬಾಸ್ ಮನೆಯ ಸ್ಪರ್ಧಿಗಳು ಒಂಭತ್ತು ವಾರಗಳನ್ನು ಯಶಸ್ವಿಯಾಗಿ ಮುಗಿಸಿದ್ದು, ಈ ವಾರ ಯಾರು ಮನೆಯಿಂದ ಹೊರಹೋಗುತ್ತಾರೆ ಎಂಬ ಪ್ರಶ್ನೆಗೆ ಕಿಚ್ಚ ಸುದೀಪ್ ಅವರು ಪೂರ್ಣವಿರಾಮವಿಟ್ಟಿದ್ದಾರೆ.


ಈ ವಾರ ಎಲಿಮಿನೇಷನ್ ಲಿಸ್ಟ್ ನಲ್ಲಿ ಚಂದನ್, ಜಗನ್, ಸಮೀರ್ ಆಚಾರ್ಯ, ಜಯಶ್ರೀನಿವಾಸನ್, ಶ್ರುತಿ  ಹಾಗೂ ದಿವಾಕರ್ ನಾಮಿನೇಟ್ ಆಗಿದ್ದರು. ಆದರೆ ಈ ವಾರ ಮನೆಯಿಂದ ಹೊರಗೆ ಬಂದಿದ್ದು ಸೆಲೆಬ್ರಿಟಿಯಾಗಿ ಮನೆಯೊಳಗೆ ಬಂದ ಜಗನ್ ಅವರು. ಮನೆಯವರು ಇವರನ್ನು ಕಣ್ಣೀರಿಡುತ್ತಾ ಮನೆಯಿಂದ ಹೊರಗೆ ಕಳುಹಿಸಿದರು. ಆದರೆ ಜಗನ್ ಅವರು ಎಲಿಮಿನೇಟ್ ಆಗಿ ಮನೆಯಿಂದ ಹೊರಗೆ ಬರುವುದಿಲ್ಲ, ಬದಲಾಗಿ ಅವರನ್ನು ಸಿಕ್ರೇಟ್ ರೂಮಿಗೆ ಕಳುಹಿಸಬಹುದು ಎಂದು ವೀಕ್ಷಕರು ಊಹಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ: ಸ್ಪೋಟಕ ಅಡಿಯೋ ವೈರಲ್

ಕೊಟ್ಟ ಕಾರು ನೀಡಿಲ್ಲ, ಹಣ ವಂಚನೆ.. ಬಣ್ಣ ಕಳಚುತ್ತದೆ ಎಂದಿದ್ದ ಧನ್ವೀರ್ ವಿರುದ್ಧವೇ ಈಗ ಸಾಲು ಸಾಲು ಆರೋಪಗಳು

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಮುಂದಿನ ಸುದ್ದಿ
Show comments