ಜಗಪತಿಬಾಬು ಜನ್ಮದಿನಕ್ಕೆ ಮದಗಜ ಚಿತ್ರತಂಡದಿಂದ ಗಿಫ್ಟ್

Webdunia
ಶುಕ್ರವಾರ, 12 ಫೆಬ್ರವರಿ 2021 (10:14 IST)
ಬೆಂಗಳೂರು: ತೆಲುಗಿನ ಖ್ಯಾತ ನಟ ಜಗಪತಿಬಾಬು ಜನ್ಮದಿನಕ್ಕೆ ಇಂದು ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿರುವ ‘ಮದಗಜ’ ಚಿತ್ರತಂಡ ಭರ್ಜರಿ ಉಡುಗೊರೆ ನೀಡಿದೆ.


ಕನ್ನಡದ ಮದಗಜ ಸಿನಿಮಾದಲ್ಲಿ ಜಗಪತಿಬಾಬು ಖಡಕ್ ವಿಲನ್ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಲುಕ್ ನ್ನು ಚಿತ್ರತಂಡ ಇಂದು ಅನಾವರಣಗೊಳಿಸಿದೆ. ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಜಗಪತಿಬಾಬು ಅವರ ಮದಗಜ ಚಿತ್ರದ ಬರ್ತ್ ಡೇ ಟೀಸರ್ ಬಿಡುಗಡೆಗೊಳಿಸಲಾಗಿದೆ. ಅವರ ಖಡಕ್ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments