ದೊಡ್ಮನೆಯಿಂದ ಹೊರಬರುತ್ತಿದ್ದ ಹಾಗೇ ನ್ಯೂ ಲುಕ್‌ನಲ್ಲಿ ಕಾಣಿಸಿಕೊಂಡ ಜಗದೀಶ್

Sampriya
ಶನಿವಾರ, 19 ಅಕ್ಟೋಬರ್ 2024 (16:31 IST)
Photo Courtesy X
ಮಹಿಳಾ ಸ್ಪರ್ಧಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇರೆ ಹೊರಬಂದಿರುವ ಜಗದೀಶ್ ಅವರು ಇದೀಗ ಫೇಸ್‌ಬುಕ್‌ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಬಿಗ್‌ಬಾಸ್ ಸೀಸನ್ 11 ಶುರುವಾಗಿನಿಂದನೂ ಒಂದಲ್ಲ ಒಂದು ಕ್ಯಾತೇ ತೆಗೆದ ಜಗದೀಶ್ ಅವರು ಮೊದಲ ವಾರ ಬಿಗ್‌ಬಾಸ್‌ಗೆ ಅವಾಜ್ ಹಾಕಿ ಸದ್ದು ಮಾಡಿದ್ದರು. ಎರಡನೇ ವಾರ ಸ್ಪರ್ಧಿ ಹಂಸ ಜತೆ ರೋಮ್ಯಾಂಟಿಗ್ ಆಗಿ ನಡೆದುಕೊಳ್ಳುವ ಮೂಲಕ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಿದರು. ಆದರೆ ಈ ವಾರ ಮಹಿಳಾ ಸ್ಪರ್ಧಿ ಹಾಗೂ ಇತರ ಸ್ಪರ್ಧಿಗಳ ಜತೆ ರೂಡ್ ಆಗಿ ವರ್ತಿಸಿದ ಜಗದೀಶ್, ಮಹಿಳಾ ಸ್ಪರ್ಧಿಗಳಿಗೆ ಅವಾಚ್ಯವಾಗಿ ಬೈದಿದ್ದಾರೆ.  

ಈ ವಿಚಾರಕ್ಕೆ ರಂಜಿತ್ ಹಾಗೂ ಜಗದೀಶ್ ನಡುವೆ ದೊಡ್ಡ ಫೈಟ್ ನಡೆದಿದೆ. ಇದೀಗ ಇಬ್ಬರನ್ನು ಬಿಗ್‌ಬಾಸ್ ಖಡಕ್ ವಾರ್ನಿಂಗ್ ನೀಡಿ ಮನೆಯಿಂದ ಹೊರ ಹಾಕಿದ್ದಾರೆ. ದೊಡ್ಮನೆಯಿಂದ ಜಗದೀಶ್ ಹೊರಬರುತ್ತಿದ್ದ ಹಾಗೇ ಸಾಮಾಜಿಕ ಜಾಲತಾಣ  ಪೇಸ್‌ಕಬುಕ್‌ನಲ್ಲಿ ಪೋಟೋ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ನಿಮ್ಮೊಂದಿಗಿನ ಸಂತೋಷದ ನೆನಪುಗಳನ್ನು ಎಂದಿಗೂ ಅಳಿಸಲಾಗುವುದಿಲ್ಲ: ಹೇಮಾ ಮಾಲಿನ ಭಾವುಕ ಫೋಸ್ಟ್

ಆಕೆ ಹೇಳಿಕೆ ಬಳಿಕ ನನ್ನ ವಿರುದ್ಧ ಸಂಜು, ದಿಲೀಪ್‌ಗೂ ಮಂಜುಗೂ ಏನ್ ಸಂಬಂಧ ಗೊತ್ತಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮುಂದಿನ ಸುದ್ದಿ
Show comments