Daily Horoscope
✕

ನಟ ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತ

Webdunia
ಗುರುವಾರ, 1 ಜುಲೈ 2021 (14:50 IST)
ನಟ ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತವಾಗಿದೆ , ಅಪಘಾತದಲ್ಲಿ ಗುರುರಾಜ್ ಕೈಗೆ ಗಾಯವಾಗಿದ್ದು ಸದ್ಯ  ಪ್ರಾಣಾಪಾಯದಿಂದ ಪಾರಾಗಿದ್ದಾರೆ ,

ಇನ್ನೂ ಅತಿ ವೇಗದಿಂದ ಬಂದ ಬಿಎಂಡಬ್ಲ್ಯೂ ಕಾರು ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಹತ್ತು ಅಡಿ ಗಾಳಿಯಲ್ಲಿ ಹಾರಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ , ಅದೃಷ್ಟವಶಾತ್ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬವಿದ್ದು ದೊಡ್ಡ ಗಂಡಾಂತರದಿಂದ ತಪ್ಪಿಸಿಕೊಂಡಿದ್ದಾರೆ .

ಇನ್ನೂ ಸ್ಥಳಕ್ಕೆ ಬೇಟಿ ನೀಡಿದ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ,  ಇನ್ನೂ ಗುರುರಾಜ್  ಕೈಗೆ ಗಾಯವಾಗಿದ್ದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments