Select Your Language

Notifications

webdunia
webdunia
webdunia
Thursday, 13 March 2025
webdunia

ಜಗ್ಗೇಶ್ ಅಭಿನಯದ ಕಾಳಿದಾಸ ಕನ್ನಡ ಮೇಸ್ಟ್ರು ನ.22 ಕ್ಕೆ ರಿಲೀಸ್

ಜಗ್ಗೇಶ್ ಅಭಿನಯದ ಕಾಳಿದಾಸ ಕನ್ನಡ ಮೇಸ್ಟ್ರು ನ.22 ಕ್ಕೆ ರಿಲೀಸ್
ಬೆಂಗಳೂರು , ಮಂಗಳವಾರ, 12 ನವೆಂಬರ್ 2019 (09:36 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಅಭಿನಯದ ಕಾಳಿದಾಸ ಕನ್ನಡ ಮೇಸ್ಟ್ರು ಸಿನಿಮಾ ನವಂಬರ್ 22 ಕ್ಕೆ ರಿಲೀಸ್ ಆಗಲಿದೆ.


ಕನ್ನಡ ಭಾಷೆಯ ಕುರಿತಾದ ಹಾಸ್ಯ ಸಿನಿಮಾ ಇದಾಗಿದ್ದು ಜಗ್ಗೇಶ್ ಗೆ ನಾಯಕಿಯಾಗಿ ಮೇಘನಾ ಗಾಂವ್ಕರ್ ಅಭಿನಯಿಸಿದ್ದಾರೆ. ಗಂಭೀರ ವಿಷಯವೊಂದನ್ನು ಹಾಸ್ಯ ದಾಟಿಯಲ್ಲಿ ಹೇಳಿರುವ ಸಿನಿಮಾ ಇದಾಗಿದೆ.

ಈಗಾಗಲೇ ಹಾಡುಗಳು ಬಿಡುಗಡೆಯಾಗಿ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಇದೊಂದು ನೈಜ ಘಟನೆಯಾಧಾರಿತ ಸಿನಿಮಾವಾಗಿದೆ. ಕವಿರಾಜ್ ಈ ಸಿನಿಮಾದ ನಿರ್ದೇಶಕರು.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ನಟ ಜೆಕೆಯ ಬಾಲಿವುಡ್ ಸಿನಿಮಾ ಪೋಸ್ಟರ್ ಔಟ್