Webdunia - Bharat's app for daily news and videos

Install App

ಸೀರಿಯಲ್ ನಾಯಕಿಯ ಸಮಸ್ಯೆ ಸರಿಪಡಿಸಲು ಬಂದ ನವರಸನಾಯಕ ಜಗ್ಗೇಶ್

Webdunia
ಶುಕ್ರವಾರ, 26 ಏಪ್ರಿಲ್ 2019 (07:22 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಸಿನಿಮಾ ಹೊರತಾಗಿ ರಿಯಾಲಿಟಿ ಶೋ ಜಡ್ಜ್ ಆಗಿ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದುಂಟು. ಆದರೆ ಇದೀಗ ಧಾರವಾಹಿಗೆ ಎಂಟ್ರಿ ಕೊಟ್ಟಿದ್ದಾರೆ.


ಜಗ್ಗೇಶ್ ಪ್ರೀಮಿಯರ್ ಪದ್ಮಿನಿ ಸಿನಿಮಾ ಇಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಸಿನಿಮಾ ನಿರ್ಮಾಪಕಿ ಶ್ರುತಿ ನಾಯ್ಡು ಅವರದ್ದೇ ನಿರ್ಮಾಣದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಯಾರೆ ನೀ ಮೋಹಿನಿ’ ಧಾರವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಧಾರವಾಹಿಯಲ್ಲಿ ಸಮಸ್ಯೆಯ ಸುಳಿಯಲ್ಲಿರುವ ನಾಯಕಿ ಬೆಳ್ಳಿಗೆ ಸಮಯೋಚಿತ ಸಲಹೆ ಕೊಡಲು ಜಗ್ಗೇಶ್ ಆಗಮಿಸಿದ್ದಾರೆ. ಜಗ್ಗೇಶ್ ಇಲ್ಲಿ ಪಾತ್ರ ಮಾಡಿಲ್ಲ. ಬದಲಾಗಿ ಜಗ್ಗೇಶ್ ಆಗಿಯೇ ಬಂದಿದ್ದಾರೆ. ಧಾರವಾಹಿಯ ಮೂಲಕ ತಮ್ಮ ಸಿನಿಮಾ ಪ್ರಚಾರ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments