ದರ್ಶನ್ ವಿವಾದದ ಬಗ್ಗೆ ಜಗ್ಗೇಶ್ ಪೋಸ್ಟ್

Webdunia
ಭಾನುವಾರ, 18 ಜುಲೈ 2021 (11:02 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್, ಇಂದ್ರಜಿತ್ ಲಂಕೇಶ್ ನಡುವೆ ನಡೆಯುತ್ತಿರುವ ಆರೋಪ ಪ್ರತ್ಯಾರೋಪಗಳ ಬಗ್ಗೆ ನವರಸನಾಯಕ ಜಗ್ಗೇಶ್ ಪ್ರತಿಕ್ರಿಯಿಸಿದ್ದಾರೆ.


ದರ್ಶನ್ ನಿನ್ನೆ ಮಾತಿನ ಭರದಲ್ಲಿ ನಿರ್ದೇಶಕ ಪ್ರೇಮ್ ಬಗ್ಗೆಯೂ ಕೆಂಡ ಕಾರಿದ್ದರು. ಹೀಗಾಗಿ ಈ ವಿಚಾರ ಎಲ್ಲಿಂದ ಎಲ್ಲಿಗೋ ಹೋಗುತ್ತಿದೆ. ದಯಮಾಡಿ ಮಾಧ‍್ಯಮದವರು ಚಿತ್ರರಂಗದ ವಿಚಾರವನ್ನು ಬೀದಿ ಚರ್ಚೆಗೆ ವಿಷಯವಾಗುವಂತೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಕಲಾವಿದರು ವರ್ಷಕ್ಕೊಮ್ಮೆ ಹೊರಬರುವ ಊರ ದೇವರ ಹಾಗಿರಬೇಕು. ಪ್ರತಿನಿತ್ಯ ಹೊರಬಂದರೆ ದೇವರೂ ಮೌಲ್ಯ ಕಳೆದುಕೊಳ್ಳುತ್ತಾರೆ. ಉದ್ಯಮದ ಹಿರಿಯರು, ವಾಣಿಜ್ಯ ಮಂಡಳಿ ಮಧ್ಯಪ್ರವೇಶಿಸಿ ಒಡೆದ ಮನಗಳ ಒಂದುಗೂಡಿಸಿ’ ಎಂದು ಜಗ್ಗೇಶ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments