Daily Horoscope
✕

ನಟಿ ರಕ್ಷಿತಾಗೆ ಮೈ ತೂಕ ಇಳಿಸಿಕೊಳ್ಳಲು ಸಲಹೆ ನೀಡಿದ್ರು ಜಗ್ಗೇಶ್

Webdunia
ಭಾನುವಾರ, 1 ಏಪ್ರಿಲ್ 2018 (06:12 IST)
ಬೆಂಗಳೂರು: ನಟ ಜಗ್ಗೇಶ್ ಮತ್ತು ರಕ್ಷಿತಾ ಜೀ ಕನ್ನಡ ವಾಹಿನಿಯಲ್ಲಿ ಬರುವ ಕಾಮಿಲಿ ಕಿಲಾಡಿಗಳು ರಿಯಾಲಿಟಿ ಶೋ ತೀರ್ಪುಗಾರರು. ಇದೇ ಸಲಿಗೆಯಿಂದ ಜಗ್ಗೇಶ್ ರಕ್ಷಿತಾಗೆ ಸಲಹೆಯೊಂದನ್ನು ಕೊಟ್ಟಿದ್ದಾರೆ.

ರಕ್ಷಿತಾ ಹುಟ್ಟುಹಬ್ಬ ಹಿನ್ನಲೆಯಲ್ಲಿ ವಿಶ್ ಮಾಡಿದ ಜಗ್ಗೇಶ್, ಮೈ ತೂಕ ಇಳಿಸಿಕೊಂಡರೆ ಇಂದಿನ ಯಾವ ನಟಿಯನ್ನೂ ಮುಲಾಜಿಲ್ಲದೇ ಪಕ್ಕಕ್ಕೆ ತಳ್ಳುವ ಪ್ರತಿಭೆಯಿದೆ ಈಕೆಗೆ. ನನ್ನ ಪ್ರಕಾರ ಸೋಮಾರಿತನ ಬಿಡಬೇಕು. ಗಂಡು ಮಗನ ಹಾರೈಕೆ ಇದಕ್ಕೆ ಕಾರಣ. ಪ್ರೇಮ್ ನಿನ್ನ ಜತೆ ದಿನಾ ಓಡಾಟ ಶುರು ಮಾಡಿಸಿ. ಮಗನಿಗಿಂತ 3 ವರ್ಷ ಹಿರಿಯಳು. ಅದಕ್ಕೆ ಸಲುಗೆ ಎಂದು ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲ, ತಮ್ಮ ಸಹಪಾಠಿಗೆ ಹುಟ್ಟುಹಬ್ಬದ ಶುಭಾಷಯಗಳು ಎಂದು ಜಗ್ಗೇಶ್, ರಕ್ಷಿತಾ ಅದ್ಭುತ ಹೆಣ್ಣು ಮಗಳು ಎಂದೂ ಹೊಗಳಿದ್ದಾರೆ. ಅಭಿಮಾನಿಗಳೂ ಜಗ್ಗೇಶ್ ಅಭಿಪ್ರಾಯವನ್ನೇ ಹೇಳುತ್ತಿದ್ದಾರೆ ಬಿಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments