Webdunia - Bharat's app for daily news and videos

Install App

ಎಲ್ಲರೂ ಪಾರ್ಟಿ ಮಾಡಿದ್ರೆ ಜಗ್ಗೇಶ್ ಹೊಸ ವರ್ಷದಂದು ಏನು ಮಾಡಿದ್ರು ಗೊತ್ತಾ?

Webdunia
ಸೋಮವಾರ, 1 ಜನವರಿ 2018 (10:09 IST)
ಬೆಂಗಳೂರು: ಇಂದು ವರ್ಷದ ಆರಂಭದ ದಿನ. ನಿನ್ನೆ ತಡರಾತ್ರಿಯಿಂದಲೇ ಪಾರ್ಟಿ ಜೋರಾಗಿ ನಡೆಯುತ್ತಿದೆ. ಸೆಲೆಬ್ರಿಟಿಗಳು ಸೇರಿದಂತೆ, ಸಾಮಾನ್ಯರೂ ಪಾರ್ಟಿ ಮಾಡುವಲ್ಲಿ ಬ್ಯುಸಿ. ಆದರೆ ನವರಸನಾಯಕ ಜಗ್ಗೇಶ್ ಮಾತ್ರ ಡಿಫರೆಂಟಾಗಿ ಹೊಸ ವರ್ಷ ಬರಮಾಡಿಕೊಂಡಿದ್ದಾರೆ.
 

ಆಧ್ಯಾತ್ಮಿಕವಾಗಿ ಹೆಚ್ಚು ಒಲವಿರುವ ಜಗ್ಗೇಶ್ ಇಂದು ತಮ್ಮ ಮನೆಯಲ್ಲಿ ಹೋಮ ಮಾಡಿಸುತ್ತಿದ್ದಾರೆ.  ಹಿರಿಯ ಪುರೋಹಿತರು ಚಂದ್ರಶೇಖರ ಭಟ್ಟರು ನನ್ನ ತಂದೆ ಸಮಾನರು. ನಮ್ಮ ಮನೆಯಲ್ಲಿ 30 ವರ್ಷಗಳಿಂದ 900 ಕ್ಕೂ ಹೆಚ್ಚು ಹೋಮ ಮಾಡಿ ಹರಸಿದ್ದಾರೆ. ಅವರಿಂದ ನಿಮಗೂ ಶುಭ ಹಾರೈಕೆಗಳು ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲದೆ, ತಮ್ಮ ಪುರೋಹಿತರ ಕೈಯಿಂದಲೇ ವಿಡಿಯೋ ಸಂದೇಶದ ಮೂಲಕ ಹೊಸ ವರ್ಷದ ಶುಭಾಷಯ ಕೋರಿದ್ದಾರೆ. ಪತ್ನಿ ಸಮೇತರಾಗಿ ಜಗ್ಗೇಶ್ ಕಚ್ಚೆ ಪಂಚೆ ಹಾಕಿಕೊಂಡು ಪೂಜಾ ಕಾರ್ಯ ನೆರವೇರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾತ್ರೋರಾತ್ರಿ ವಿಷ್ಣು ಸ್ಮಾರಕ ನೆಲಸಮ, ಹಬ್ಬದ ದಿನವೇ ಕಣ್ಣೀರು ಹಾಕುತ್ತಿರುವ ವಿಷ್ಣುವರ್ಧನ್ ಫ್ಯಾನ್ಸ್‌

ಪಾರ್ಕಿಂಗ್ ವಿಷಯಕ್ಕೆ ಕಿರಿಕ್, ಪ್ರಾಣ ಕಳೆದುಕೊಂಡ ಖ್ಯಾತ ನಟಿ ಹುಮಾ ಖುರೇಷಿ ಸಹೋದರ

ಕಾಂತಾರ ಚಾಪ್ಟರ್‌ 1ರಲ್ಲಿ ರಿಷಭ್‌ ಶೆಟ್ಟಿಗೆ ಜೋಡಿಯಾಗಿ ರುಕ್ಮಿಣಿ: ಅಕ್ಟೋಬರ್‌ 2ರಂದು ಸಿನಿಮಾ ತೆರೆಗೆ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಮೇಲಿನ ದಾಳಿಗೆ ನಟ ಪ್ರಕಾಶ್ ರಾಜ್‌ ಖಂಡನೆ, ವಿಡಿಯೋ

ಮುಂದಿನ ಸುದ್ದಿ
Show comments