ವಂದೇ ಮಾತರಂ ಹಾಡಿನಲ್ಲಿ ಯಶ್, ದರ್ಶನ್ ಕಾಣಿಸಿಕೊಳ್ಳದ್ದಕ್ಕೆ ಕಾರಣ ತಿಳಿಸಿದ ಜಗ್ಗೇಶ್

Webdunia
ಸೋಮವಾರ, 15 ಆಗಸ್ಟ್ 2022 (17:14 IST)
ಬೆಂಗಳೂರು: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಜಯ್ ಪ್ರಕಾಶ್ ಧ್ವನಿಯಲ್ಲಿ ‘ವಂದೇ ಮಾತರಂ’ ಹಾಡು ಬಿಡುಗಡೆಯಾಗಿದ್ದು, ಈ ಹಾಡಿನಲ್ಲಿ ಕನ್ನಡ ಚಿತ್ರರಂಗದ ಅನೇಕ ನಟರು ಕಾಣಿಸಿಕೊಂಡಿದ್ದಾರೆ.

ಆದರೆ ರಾಕಿಂಗ್ ಸ್ಟಾರ್ ಯಶ್ ಮತ್ತು ದರ್ಶನ್ ವಿಡಿಯೋದಲ್ಲಿರಲಿಲ್ಲ. ಇದು ಅವರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದಕ್ಕೆ ಕಾರಣವೇನೆಂದು ಹಾಡಿನ ನಿರ್ಮಾಣದ ಜವಾಬ್ಧಾರಿ ಹೊತ್ತಿದ್ದ ನವರಸನಾಯಕ ಜಗ್ಗೇಶ್ ವಿವರಿಸಿದ್ದಾರೆ.

ಕೇವಲ 13 ದಿನಗಳಲ್ಲಿ ಎಲ್ಲರ ಸಂಘಟಿಸಿ ಹಾಡು ಮಾಡಬೇಕಾಯಿತು. ನಿರ್ದೇಶಕ ಸಂತೋಷ್ ಆನಂದ್ ರಾಮ್ ನಿರ್ದೇಶನದ ಜವಾಬ್ಧಾರಿ ತೆಗೆದುಕೊಂಡರು. ದರ್ಶನ್ ಹಾಗೂ ಯಶ್ ವೈಯಕ್ತಿಕ ಕಾರಣವಿದ್ದ ಕಾರಣ ಬರಲಿಲ್ಲ. ಬಂದಿದ್ದರೆ ಪೂರ್ಣತೆ ಆಗುತ್ತಿತ್ತು’ ಎಂದು ಜಗ್ಗೇಶ್ ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments