Select Your Language

Notifications

webdunia
webdunia
webdunia
webdunia

ರಾಘವೇಂದ್ರ ಸ್ಟೋರ್ಸ್ ನಲ್ಲಿ ನವರಸನಾಯಕ ಜಗ್ಗೇಶ್ ಭರಪೂರ ಕಾಮಿಡಿ

ರಾಘವೇಂದ್ರ ಸ್ಟೋರ್ಸ್ ನಲ್ಲಿ ನವರಸನಾಯಕ ಜಗ್ಗೇಶ್ ಭರಪೂರ ಕಾಮಿಡಿ
ಬೆಂಗಳೂರು , ಸೋಮವಾರ, 17 ಏಪ್ರಿಲ್ 2023 (19:40 IST)
Photo Courtesy: Twitter
ಬೆಂಗಳೂರು: ನವರಸನಾಯಕ ಜಗ್ಗೇಶ್ ನಾಯಕರಾಗಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ರಾಘವೇಂದ್ರ ಸ್ಟೋರ್ಸ್ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

ಸಂತೋಷ್ ಆನಂದ್ ರಾಮ್ ನಿರ್ದೇಶನದ ರಾಘವೇಂದ್ರ ಸ್ಟೋರ್ಸ್ ಕಳೆದ ವರ್ಷವೇ ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಮುಂದೂಡಿಕೆಯಾಗಿತ್ತು. ಇದೀಗ ಏಪ್ರಿಲ್ 28 ರಂದು ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗುವುದು ಕನ್ ಫರ್ಮ್ ಆಗಿದೆ.

ಅದಕ್ಕೆ ಮೊದಲು ಟ್ರೈಲರ್ ಲಾಂಚ್ ಆಗಿದೆ. ಟ್ರೈಲರ್ ತುಂಬಾ ಜಗ್ಗೇಶ್ ಕಾಮಿಡಿ ತುಂಬಿಕೊಂಡಿದೆ. ಅವಿವಾಹಿತ 40 ದಾಟಿದ ಅಡುಗೆ ಭಟ್ಟನ ಪಾತ್ರದಲ್ಲಿ ಜಗ್ಗೇಶ್ ನಕ್ಕು ನಗಿಸಲಿದ್ದಾರೆ. ಖ್ಯಾತ ನಿರ್ದೇಶಕ, ನಟ ರಿಷಬ್ ಶೆಟ್ಟಿ ಟ್ರೈಲರ್ ಲಾಂಚ್ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಲಾರ್ ಟೀಂ ಸೇರಿಕೊಂಡ ಹಿರಿಯ ನಟ ದೇವರಾಜ್