ಕೊನೆಯ ಕ್ಷಣದಲ್ಲೂ ಅವನ ಮುಖ ನೋಡಲು ಸಾಧ್ಯವಾಗದೇ ಹೋಯಿತು: ಜಗ್ಗೇಶ್ ಬೇಸರ

Webdunia
ಬುಧವಾರ, 8 ಏಪ್ರಿಲ್ 2020 (09:33 IST)
ಬೆಂಗಳೂರು: ಮಾರಕ ಕೊರೋನಾದಿಂದಾಗಿ ಬುಲೆಟ್ ಪ್ರಕಾಶ್ ಅಂತ್ಯ ಕ್ರಿಯೆಯಲ್ಲಿ ಅವರ ಮೆಚ್ಚಿನ ಸ್ನೇಹಿತರು, ಅಭಿಮಾನಿಗಳಿಗೆ ಪಾಲ್ಗೊಳ್ಳಲು ಸಾಧ‍್ಯವಾಗದೇ ಹೋಯಿತು. ಈ ದುಃಖ ಅವರ ಸ್ನೇಹಿತರಲ್ಲಿ  ಮನೆ ಮಾಡಿದೆ.


ಮೊನ್ನೆ ನಿಧನರಾಗಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅಂತಿಮ ಕ್ರಿಯೆ ನಿನ್ನೆ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಿತು. ಆದರೆ ಈ ಸಂದರ್ಭದಲ್ಲಿ ತಮಗೆ ಪಾಲ್ಗೊಳ್ಳಲು ಸಾಧ‍್ಯವಾಗಲಿಲ್ಲ ಎಂದು ನವರಸನಾಯಕ ಜಗ್ಗೇಶ್ ತೀವ್ರ ಬೇಸರದಿಂದಲೇ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ನನ್ನ ಕಲಾಬಂಧು ಸ್ನೇಹಿತನ ಸಾವಿಗೂ ಹೋಗಲಾರದ ಸ್ಥಿತಿಗೆ ಕೊರೋನಾ ತಂದುಬಿಟ್ಟಿದೆ. ಈ ಸಂದರ್ಭದಲ್ಲಿ ಅವನ ನೆನಪು ಎಂದೂ ನೆನಪಿರಲಿದೆ ಎಂದು ಜಗ್ಗೇಶ್ ಬೇಸರದಿಂದಲೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

ಮುಂದಿನ ಸುದ್ದಿ
Show comments