Daily Horoscope
✕

ಸ್ವಪ್ರತಿಷ್ಠೆ ನಟರಿಂದ ವಾರಸುದಾರಿಕೆಯ ಕೆಟ್ಟ ಚಿಂತೆ: ಮತ್ತೆ ಜಗ್ಗೇಶ್ ವಾಗ್ದಾಳಿ

Webdunia
ಶನಿವಾರ, 28 ನವೆಂಬರ್ 2020 (09:30 IST)
ಬೆಂಗಳೂರು: ಪ್ಯಾನ್ ಇಂಡಿಯಾ ಸಿನಿಮಾ ಮಾಡುವವರ ವಿರುದ್ಧ ಹೇಳಿಕೆ ನೀಡಿ ರಾಕಿಂಗ್  ಸ್ಟಾರ್ ಯಶ್ ಸೇರಿದಂತೆ ಕೆಲವು ಸ್ಟಾರ್ ನಟರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ನವರಸನಾಯಕ ಜಗ್ಗೇಶ‍್ ಈಗ ಮತ್ತೊಂದು ಹೇಳಿಕೆ ನೀಡಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ತಮ್ಮ ಬಗ್ಗೆ ಕೇಳಿಬರುತ್ತಿರುವ ಟೀಕೆಗಳ ಬಗ್ಗೆ ಒಂದೇ ಮಾತಿನಲ್ಲಿ ಪ್ರತಿಕ್ರಿಯೆ ನೀಡಿ ಮುಗಿಸುವೆ ಎಂದಿರುವ ಜಗ್ಗೇಶ್ ‘ಇಂದಿನ ಕೆಲ ಸ್ವಪ್ರತಿಷ್ಠೆ ನಟರಿಗೆ ನಮ್ಮಂಥ ಸೀನಿಯಾರಿಟಿ ನಟರು ತೊಡಕಾಗಿದ್ದೇವೆ. ನಾವು ಹೋದರೆ ಅಥವಾ ಸತ್ತರೆ ತಾವು ವಾರಸುದಾರರು ಎಂಬ ಕೆಟ್ಟ ಚಿಂತೆ ಇದೆ. ಕೆಲ ನಟರ ಅಡಿಯೋ ಸಂಭಾಷಣೆಯನ್ನು ಕೇಳಿಸಿದ್ದಾರೆ. ಹೀಗಿರಬೇಕಾದರೆ ಇಂದಿನ ಚಿಂತೆ. ಎಲ್ಲವನ್ನೂ ರಾಯರಿಗೆ ಒಪ್ಪಿಸಿ ಇರುವಷ್ಟು ದಿನ ದುಡಿಯುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments