Webdunia - Bharat's app for daily news and videos

Install App

ಗಾಯಕ ಎಲ್ ಎನ್ ಶಾಸ್ತ್ರಿ ನೆರವಿಗೆ ಬಂದ ಜಗ್ಗೇಶ್

Webdunia
ಶನಿವಾರ, 19 ಆಗಸ್ಟ್ 2017 (10:16 IST)
ಬೆಂಗಳೂರು: ಕರುಳಿನ ಕ್ಯಾನ್ಸರ್ ಬಳಲುತ್ತಿದ್ದು, ಚಿಕಿತ್ಸೆಗೆ ಹಣ ಹೊಂದಿಸಲು ಒದ್ದಾಡುತ್ತಿರುವ ಖ್ಯಾತ ಗಾಯಕ ಹಿನ್ನಲೆ ಗಾಯಕ ಎಲ್ ಎನ್ ಶಾಸ್ತ್ರಿ ನೆರವಿಗೆ ನವರಸನಾಯಕ ಜಗ್ಗೇಸ್ ಧಾವಿಸಿದ್ದಾರೆ.

 
ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಜಗ್ಗೇಶ್, ‘ನನಗೆ ಹಾಡಿದ ಮಹನೀಯ ಈತ. ನಾನು ಹಾಡಿದ ಅಂತಿಂಥ  ಗಂಡ ನಾನಲ್ಲ’ ಹಾಡು ಕಲಿಯಲು ರಾತ್ರಿಯೆಲ್ಲಾ ನನ್ನ ಪಕ್ಕ ಕೂತು ಕಲಿಸಿದ ವ್ಯಕ್ತಿ ಈತ. ನನ್ನ ಅನೇಕ ಚಿತ್ರಕ್ಕೆ ಹಾಡಿದ್ದಾನೆ. ಇವರ ಸ್ಥಿತಿ ನೋಡಿ ಬೆಜಾರಾಯಿತು.

ಅದಕ್ಕೇ ನನ್ನ ಕೈಲಾದ ಮಟ್ಟಿಗೆ ನೆರವು ನೀಡುತ್ತೇನೆ’ ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ಗಾಯಕ ಇದೀಗ ಕರುಳಿನ ಕ್ಯಾನ್ಸರ್ ಗೆ ತುತ್ತಾಗಿ ಹಾಸಿಗೆ ಹಿಡಿದಿದ್ದಾರೆ.

ಇದನ್ನೂ ಓದಿ.. ವಿರಾಟ್ ಕೊಹ್ಲಿಗೀಗ ಒಂಭತ್ತರ ಸಂಭ್ರಮ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದಿನ ಸುದ್ದಿ
Show comments