Webdunia - Bharat's app for daily news and videos

Install App

ಹೊಂಬಾಳೆ ಫಿಲಂಸ್ ನ ಹೊಸ ಸಿನಿಮಾಗೆ ಜಗ್ಗೇಶ್ ನಾಯಕ

Webdunia
ಬುಧವಾರ, 22 ಸೆಪ್ಟಂಬರ್ 2021 (16:33 IST)
ಬೆಂಗಳೂರು: ಹೊಂಬಾಳೆ ಫಿಲಂಸ್ ತನ್ನ 12 ನೇ ಸಿನಿಮಾ ಘೋಷಣೆ ಮಾಡಿದ್ದು, ನವರಸನಾಯಕ ಜಗ್ಗೇಶ್ ನಾಯಕರಾಗಿದ್ದಾರೆ.
Photo Courtesy: Twitter


‘ರಾಘವೇಂದ್ರ ಸ್ಟೋರ್ಸ್’ ಎಂಬ ಶೀರ್ಷಿಕೆ ಘೋಷಣೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಜಗ್ಗೇಶ್ ಫಸ್ಟ್ ಲುಕ್ ಅನಾವರಣಗೊಂಡಿದ್ದು, ಕುತೂಹಲಕಾರಿಯಾಗಿದೆ. ಇದರಲ್ಲಿ ಜಗ್ಗೇಶ್ ಬಾಣಸಿಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಲಿದ್ದು, ನವಂಬರ್ 22 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಹೊಮಬಾಳೆ ಫಿಲಂಸ್ ಪ್ರಕಟಿಸಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments