ನಟಿ ವಿಚಾರವಾಗಿ ನಟ ಜಗ್ಗೇಶ್-ನಿರ್ಮಾಪಕ ಕೆ ಮಂಜು ಟ್ವಿಟರ್ ಜಟಾಪಟಿ

Webdunia
ಗುರುವಾರ, 14 ನವೆಂಬರ್ 2019 (10:30 IST)
ಬೆಂಗಳೂರು: ಕನ್ನಡ ಶಾಲೆಯ ಕಾರ್ಯಕ್ರಮವೊಂದಕ್ಕೆ ಪರಭಾಷೆ ನಟಿ ಪ್ರಿಯಾ ವಾರಿಯರ್ ನನ್ನು ಕರೆತಂದಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿದ್ದ ನಟ ಜಗ್ಗೇಶ್ ವಿರುದ್ಧ ಕೆ ಮಂಜು ತಿರುಗೇಟು ನೀಡಿದ್ದಾರೆ.


ಕನ್ನಡದಲ್ಲೇ ಅಷ್ಟೊಂದು ಮಹನೀಯರಿರುವಾಗ ಕಣ್ಸನ್ನೆ ಬೆಡಗಿ ಎಂದು ಖ್ಯಾತಿ ಪಡೆದಿರುವ ಈ ಪರಭಾಷೆ ನಟಿಯನ್ನು ಕರೆತರುವ ಅಗತ್ಯವೇನಿತ್ತು ಎಂದು ನಿರ್ಮಾಪಕ ಕೆ ಮಂಜು ವಿರುದ್ಧ ಜಗ್ಗೇಶ್ ಅಸಮಾಧಾನ ವ್ಯಕ್ತಪಡಿಸಿದ್ದರು.  ಇದಕ್ಕೆ ತಿರುಗೇಟು ನೀಡಿದ್ದ ಮಂಜು, ಅಸೂಯೆ ಪಡಬಾರದು, ಎಲ್ಲರನ್ನೂ ಬೆಳೆಸಬೇಕು ಎಂದಿದ್ದರು.

ಇದೀಗ ಕೆ ಮಂಜು ಪ್ರತಿಕ್ರಿಯೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಜಗ್ಗೇಶ್, ನನ್ನ ಪದ ಬಳಕೆ ಅರ್ಥವಾಗದೇ ಅಸೂಯೆ ಎಂದು ಭಾವಿಸಿದರೆ ದೌರ್ಭಾಗ್ಯ. ನಾನು ಯಾವ ನಟಿಯನ್ನೂ ವಿರೋಧಿಸಿಲ್ಲ. ಅದರಿದಂ ನನಗೇನೂ ಆಗಬೇಕಿಲ್ಲ. ನಿರ್ಮಲಾನಂದ ಸ್ವಾಮಿಗಳ ಮಾರ್ಗದರ್ಶನಕ್ಕಿಂತ ಅಲ್ಲಿದ್ದ ಯುವ ಸಮುದಾಯದವರಿಗೆ ಗ್ಲಾಮರ್ ಮುಖ್ಯವಾಯಿತೆ ವಿನಹ ಬದುಕಿಗೆ ಮಾರ್ಗದರ್ಶನ ತೋರುವ ಮಾತು ನಗಣ್ಯವಾಯಿತೆ ಎಂದು ಕೊರಗಿದೆ. ಬರವಣಿಗೆ ಅರ್ಥವಾಗದ ಮಹನೀಯರು ಎಂದು ಜಗ್ಗೇಶ್ ಖಾರವಾಗಿ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments