Daily Horoscope
✕

ಅಬ್ಬಬ್ಬಾ...! 2000 ಪಕ್ಷಿಗಳನ್ನು ಸಾಕುತ್ತಿದ್ದಾರಂತೆ ನವರಸನಾಯಕ ಜಗ್ಗೇಶ್!

Webdunia
ಗುರುವಾರ, 6 ಜೂನ್ 2019 (09:31 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಹಲವು ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಿರುವುದರ ಬಗ್ಗೆ ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗವಾಗುತ್ತದೆ.


ಇದೀಗ ಜಗ್ಗೇಶ್ ತಮಗಿರುವ ಪಕ್ಷಿ ಪ್ರೇಮದ ಬಗ್ಗೆ ಬರೆದುಕೊಂಡಿದ್ದಾರೆ. ಜಗ್ಗೇಶ್ ಬಳಿ 7 ಜಾತಿಯ ಸುಮಾರು 2000 ಪಕ್ಷಿಗಳಿವೆಯಂತೆ!  ಮೇವು ಹುಡುಕಿಕೊಂಡು ಬಂದ ಈ ಪಕ್ಷಿಗಳಿಗೆ  ಜಗ್ಗೇಶ್ ಪ್ರತಿ ನಿತ್ಯ 8 ಕೆಜಿ ಧಾನ್ಯ ಆಹಾರವಾಗಿ ಕೊಡುತ್ತಿದ್ದಾರಂತೆ. ಅದನ್ನು ಕೊಡುವುದಕ್ಕೆಂದೇ ವ್ಯಕ್ತಿಯೊಬ್ಬನನ್ನು ನೇಮಿಸಿದ್ದಾರಂತೆ.

ಮೇವು, ಮರ ಎಲ್ಲಿ ಸಿಗುತ್ತದೋ ಅಲ್ಲಿಗೆ ಹಕ್ಕಿಗಳು ಹುಡುಕಿಕೊಂಡು ಬರುತ್ತವೆ. ಈ ರೀತಿ ಪರಿಸರದ ಮಡಿಲಲ್ಲಿ ಇರುವುದು ನನಗಿಷ್ಟ. ಈ ಪಕ್ಷಿಗಳೇ ನನ್ನ ಪ್ರಾಣ ಎಂದು ಜಗ್ಗೇಶ್ ‍ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments