ಹಾಸ್ಯ ಚಕ್ರವರ್ತಿ ನರಸಿಂಹರಾಜು ಸ್ಮಾರಕ ನಿರ್ಮಾಣಕ್ಕೆ ಜಗ್ಗೇಶ್ ಒತ್ತಾಸೆ

Webdunia
ಗುರುವಾರ, 30 ಜನವರಿ 2020 (10:31 IST)
ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಅಪರೂಪದ ಹಾಸ್ಯ ನಟ, ಹಾಸ್ಯ ಚಕ್ರವರ್ತಿ ಎಂದೇ ಕರೆಯಿಸಿಕೊಳ್ಳುವ ನರಸಿಂಹ ರಾಜು ಅವರಿಗೆ ಸರ್ಕಾರದ ವತಿಯಿಂದ ಸ್ಮಾರಕ ನಿರ್ಮಾಣ ಮಾಡಲು ನವರಸನಾಯಕ ಜಗ್ಗೇಶ್ ಒತ್ತಾಸೆಯಾಗಿ ನಿಂತಿದ್ದಾರೆ.


ಹಾಸ್ಯ ಚಕ್ರವರ್ತಿಗೆ ಸ್ಮಾರಕ ನಿರ್ಮಿಸಿಕೊಡುವುದಾಗಿ ಅವರ ಪತ್ನಿ ಬಳಿ ಜಗ್ಗೇಶ್ ಭರವಸೆ ನೀಡಿದ್ದರು. ಅದರಂತೆ ಶಾಸಕ ನಾಗೇಶ್ ಜತೆಗೂಡಿ ತಿಪಟೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲು ತಯಾರಿ ನಡೆಸಿದ್ದಾರಂತೆ. ಅದರ ಸಂಪೂರ್ಣ ವಿವರಣೆಯನ್ನು ನರಸಿಂಹ ರಾಜು ಪತ್ನಿಗೆ ನೀಡಿದ್ದೇನೆ ಎಂದಿದ್ದಾರೆ ಜಗ್ಗೇಶ್.

ಅದರಂತೆ ಸದ್ಯದಲ್ಲೇ ನರಸಿಂಹ ರಾಜುಗೆ ಸ್ಮಾರಕ ನಿರ್ಮಾಣವಾಗಲಿದೆ. ನಗಿಸಿದ ದೇವರಿಗೆ ಖಂಡಿತಾ ಸ್ಮಾರಕ ನಿರ್ಮಾಣವಾಗುತ್ತದೆ ಎಂದು ಜಗ್ಗೇಶ್ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments