ಕನ್ನಡ ಕಾರ್ಯಕ್ರಮಕ್ಕೆ ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್ ಯಾಕೆ? ಜಗ್ಗೇಶ್ ಬೇಸರ

Webdunia
ಸೋಮವಾರ, 11 ನವೆಂಬರ್ 2019 (09:50 IST)
ಬೆಂಗಳೂರು: ಕನ್ನಡ ಶಾಲೆಯೊಂದರ ಕಾರ್ಯಕ್ರಮಕ್ಕೆ ಮಲಯಾಳಿ ಮೂಲದ ನಟಿ, ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್ ಅವರನ್ನು ಕರೆಸಿದ್ದಕ್ಕೆ ನಟ ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ.


ವಿಶೇಷವೆಂದರೆ ಈ ಕಾರ್ಯಕ್ರಮದಲ್ಲಿ ಜಗ್ಗೇಶ್ ಕೂಡಾ ಭಾಗವಹಿಸಿದ್ದರು. ಆದರೆ ಕಾರ್ಯಕ್ರಮದ ಬಳಿಕ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾ ವಾರಿಯರ್ ರನ್ನು ಆಹ್ವಾನಿಸಿದ ನಿರ್ಮಾಪಕ ಕೆ ಮಂಜು ವಿರುದ್ಧ ಜಗ್ಗೇಶ್ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಿಯಾ ವಾರಿಯರ್ ಕೆ ಮಂಜು ನಿರ್ಮಾಣದ ಸಿನಿಮಾವೊಂದರ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಬರುತ್ತಿದ್ದಾರೆ. ಇದೇ ಆತ್ಮೀಯತೆಯಿಂದ ಈ ಕಾರ್ಯಕ್ರಮಕ್ಕೆ ಪ್ರಿಯಾರನ್ನು ಆಹ್ವಾನಿಸಲಾಗಿತ್ತು. ಆದರೆ ಕನ್ನಡದಲ್ಲಿ ಇಷ್ಟೊಂದು ಜನಪ್ರಿಯ, ಪ್ರತಿಭಾವಂತ ನಟಿಯರಿರುವಾಗ ಮಲಯಾಳಿ ನಟಿಯನ್ನು ಕರೆಸಿದ್ದು ಜಗ್ಗೇಶ್ ಬೇಸರಕ್ಕೆ ಕಾರಣವಾಗಿದೆ. ಈ ಬಗ್ಗೆ ತಮ್ಮ ಇನ್ ಸ್ಟಾಗ್ರಾಂನಲ್ಲಿ ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಏಳು ಚೆಕ್‌ ಬೌನ್ಸ್ ಕೇಸ್‌: ಬಾಲಿವುಡ್ ನಟ ರಾಜ್‌ಪಾಲ್‌ ಯಾದವ್‌ಗೆ ಬಿಗ್‌ಶಾಕ್

ಮದುವೆ ಬೆನ್ನಲ್ಲೇ ಸುದ್ದಿಯಾಗುತ್ತಿದೆ ಗೌರಿಗೆ ಅಮೀರ್ ಖಾನ್ ತೊಡಿಸಿದ ಉಂಗುರ, ವಿಶೇಷತೆ ಏನ್ ಗೊತ್ತಾ

ಥಿಯೇಟರ್‌ನಲ್ಲಿ ಪೆದ್ದಿ ನೋಡಲು ಮಿಸ್ ಮಾಡಿದವರಿಗೆ ಇದೀಗ ಗುಡ್‌ನ್ಯೂಸ್

ಪ್ರಭಾಸ್ ನಟನೆಯ ಶೂಟಿಂಗ್ ಸಂದರ್ಭದಲ್ಲಿ ನಟ ರಾಜೇಶ್ ಶರ್ಮಾಗೆ ಏನಾಯ್ತು ಗೊತ್ತಾ

ನಾನು ಮಾಡಿದ ಒಂದು ಸಣ್ಣ ತಪ್ಪು ನಿಮ್ಮೆಲ್ಲರಿಗೂ ನೋವುಂಟು ಮಾಡಿತು

ಮುಂದಿನ ಸುದ್ದಿ
Show comments