Webdunia - Bharat's app for daily news and videos

Install App

ಉಪ್ಪು ತಿಂದವರು ನೀರು ಕುಡಿಯಲೇ ಬೇಕು! ಜಗ್ಗೇಶ್ ಹೇಳಿಕೆ

Webdunia
ಸೋಮವಾರ, 29 ಮಾರ್ಚ್ 2021 (11:03 IST)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಸಿಡಿಯದ್ದೇ ಸುದ್ದಿ. ರಮೇಶ್ ಜಾರಕಿಹೊಳಿ ಸಿಡಿ ವಿವಾದ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಮೇಲಿನ ಆರೋಪ ಇದೆಲ್ಲದರ ಬಗ್ಗೆ ನವರಸನಾಯಕ ಜಗ್ಗೇಶ್ ಒಂದೇ ಪದದಲ್ಲಿ ಉತ್ತರಿಸಿದ್ದಾರೆ.


ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಬಿಜೆಪಿ ವಕ್ತಾರರಾಗಿರುವ ಜಗ್ಗೇಶ್ ಯಾರ ಮೇಲೂ ನೇರವಾಗಿ ಆರೋಪ ಮಾಡದೇ ಹಾಡಿನ ಮೂಲಕ ಚಾಟಿ ಬೀಸಿದ್ದಾರೆ.

‘ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು. ಎಚ್ ಡಿ ಕುಮಾರಸ್ವಾಮಿ ನನ್ನ ನಿರ್ಮಾಪಕ. ಡಿಕೆ ಶಿವಕುಮಾರ್ ನನ್ನನ್ನು ರಾಜಕೀಯಕ್ಕೆ ಕರೆತಂದವರು. ಎಲ್ಲಾ ಕ್ಷೇತ್ರದಲ್ಲೂ ಈಗ ಪ್ರಾಮಾಣಿಕತೆಗಿಂತ ವಾಮಮಾರ್ಗವೇ ಪ್ರಧಾನವಾಗಿದೆ’ ಎಂದು ಜಗ್ಗೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ

ಮಾತು ಶುರು ಮಾಡುತ್ತಿರುವಾಗಲೇ ಡಿ ಬಾಸ್, ಡಿ ಬಾಸ್ ಕೂಗು ಜೋರು, ಸೈಲೆಂಟ್ ಆಗಿ ಆಲಿಸಿದ ಯುವ ರಾಜ್‌ಕುಮಾರ್‌

ಖ್ಯಾತ ನಟ ಫಹಾದ್ ಕೈಯಲ್ಲಿ ಕೀಪ್ಯಾಡ್ ಮೊಬೈಲ್, ಬೆಲೆ ಕೇಳಿದ್ರೆ ಅಚ್ಚರಿ ಆಗುವುದು ಗ್ಯಾರಂಟಿ

ಹೆಣ್ಣು ಮಗುವಿಗೆ ಜನ್ಮನೀಡಿದ ಕಿಯಾರಾ ಅಡ್ವಾಣಿ: ಬಾಲಿವುಡ್‌ನ ಸ್ಟಾರ್‌ ಜೋಡಿ ಮನೆಯಲ್ಲಿ ಸಂಭ್ರಮ

ಮುಂದಿನ ಸುದ್ದಿ
Show comments