Webdunia - Bharat's app for daily news and videos

Install App

ಪುನೀತ್ ತಮ್ಮ ಜತೆಗೆ ಯಾಕೆ ಮನಬಿಚ್ಚಿ ನಗುತ್ತಾರೆ ಎಂದು ಬಹಿರಂಗಪಡಿಸಿದ ಜಗ್ಗೇಶ್

Webdunia
ಬುಧವಾರ, 15 ಜುಲೈ 2020 (10:01 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಾವು ಜಗ್ಗೇಶ್ ಅಭಿಮಾನಿ ಎಂದು ಎಷ್ಟೋ ಸಾರಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.


ಪುನೀತ್ ತಮ್ಮ ಜತೆಗಿರುವಾಗಲೆಲ್ಲಾ ಮನತುಂಬಿ ನಗುತ್ತಾ ಮಾತನಾಡುವುದು ಹೇಗೆ ಎಂದು ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಜಗ್ಗೇಶ್ ಉತ್ತರಿಸಿದ್ದು ಹೀಗೆ:

‘ಬಾಲ್ಯದಿಂದಲೂ ಆತನ ಕಂಡರೆ ನನಗಿಷ್ಟ. ಶಿವಣ್ಣ, ರಾಘಣ್ಣ, ಪುನೀತ್ ಅವರ ಅಪ್ಪನ ಗುಣದ ಪಡಿಯಚ್ಚು. ಸ್ವಲ್ಪವೂ ತೋರ್ಪಡಿಕೆ ಇಲ್ಲದ ಜೀವಗಳು. ಅದಕ್ಕೆ ಅಲ್ಲವೆ ಹಿರಿಯರು ಹೇಳಿದ್ದ ನಡತೆ ವಂಶದ ಬಿಂಬವೆಂದು. ತಂದೆ ಹೋಲುವ ಕಂದಮ್ಮಗಳು’ ಎಂದು ಜಗ್ಗೇಶ್ ಅಣ್ಣಾವ್ರ ಮಕ್ಕಳ ಬಗ್ಗೆ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments