Daily Horoscope

ಮತ್ತೊಂದು ಸಿನಿಮಾ ಚಿತ್ರೀಕರಣಕ್ಕೆ ಮೊದಲು ದೇವರ ಆಶೀರ್ವಾದ ಪಡೆಯಲು ಹೊರಟ ಜಗ್ಗೇಶ್

Webdunia
ಗುರುವಾರ, 5 ಆಗಸ್ಟ್ 2021 (09:50 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಈಗಷ್ಟೇ ತೋತಾಪುರಿ ಸಿನಿಮಾ ಮುಗಿಸಿಕೊಟ್ಟಿದ್ದಾರೆ. ಇದೀಗ ರಂಗನಾಯಕ ಸಿನಿಮಾಗೆ ಸಿದ್ಧವಾಗಿದ್ದಾರೆ.


ಮಠ ಸಿನಿಮಾ ಬಳಿಕ ಗುರುಪ್ರಸಾದ್ ನಿರ್ದೇಶನದಲ್ಲಿ ಜಗ್ಗೇಶ್ ಮಾಡುತ್ತಿರುವ ಸಿನಿಮಾ ‘ರಂಗನಾಯಕ’ ಈ ಸಿನಿಮಾ ಲಾಕ್ ಡೌನ್ ಗೂ ಮೊದಲೇ ಸೆಟ್ಟೇರಿತ್ತು.

ಇದೀಗ ಆಗಸ್ಟ್ 12 ರಿಂದ ಚಿತ್ರೀಕರಣ ಪ್ರಾರಂಭವಾಗುತ್ತಿರುವುದಾಗಿ ಜಗ್ಗೇಶ್ ಮಾಹಿತಿ ನೀಡಿದ್ದಾರೆ. ಅದಕ್ಕೂ ಮೊದಲು ಜಗ್ಗೇಶ್ ಪತ್ನಿ ಸಮೇತರಾಗಿ ಶಿರಸಿಗೆ ಪ್ರಯಾಣ ಬೆಳೆಸಿದ್ದು, ಮಾರಿಕಾಂಬೆಯ ದರ್ಶನ ಪಡೆದು ಬರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments