ದರ್ಶನ್ ಅಭಿಮಾನಿಗಳಿಗೆ ಅವಮಾನ: ಜಗ್ಗೇಶ್ ಕೊಟ್ಟ ಸ್ಪಷ್ಟನೆ

Webdunia
ಶುಕ್ರವಾರ, 12 ಫೆಬ್ರವರಿ 2021 (08:49 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ತಮ್ಮ ಅಭಿಮಾನಿಗಳನ್ನು ಓಲೈಸಲು ಹೋಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳನ್ನು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಜಗ್ಗೇಶ್ ಸ್ಪಷ್ಟನೆ ನೀಡಿದ್ದಾರೆ.


ದರ್ಶನ್ ಅಭಿಮಾನಿಗಳ ಬಗ್ಗೆ ಜಗ್ಗೇಶ್ ಹೇಳಿದ ಮಾತಿನ ವಿಡಿಯೋವೊಂದು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದು ವಿವಾದಕ್ಕೆ ಕಾರಣವಾಗಿದೆ. ವಿಶೇಷವೆಂದರೆ ದರ್ಶನ್ ಅಭಿಮಾನಿ ಗುಂಪಿನವರೇ ಕೆಲವರು ಜಗ್ಗೇಶ್ ರನ್ನು ಬೆಂಬಲಿಸಿ ಮಾತನಾಡಿದ್ದು, ಯಾರೋ ಬೇಕೆಂದೇ ಕಿಡಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದಿದ್ದಾರೆ. ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಗ್ಗೇಶ್ ‘ಚಿತ್ರ ಪ್ರಚಾರಕ್ಕಾಗಿ ಫೇಕ್ ನ್ಯೂಸ್ ಹರಡುವವರ ಹುನ್ನಾರ. ಒಬ್ಬ ಚಿಕ್ಕ ಹುಡುಗನದು ಈ ಆಟ. ನಾನು ಏನು ಅಂತ ನನ್ನ ಬಲ್ಲವರಿಗೆ ತಿಳಿದಿದೆ. ಇಂಧ ವಿಷಯಕ್ಕೆ ಹೃದಯ ಅಗೆದು ತೋರುವ ಅವಶ್ಯಕತೆ ಇಲ್ಲ. ಇದರ ಬಗ್ಗೆ ತಲೆಕೆಡಿಸಿಕೊಳ್ಳದೆ ಇರುವುದು ಒಳಿತು’ ಎಂದು ಜಗ್ಗೇಶ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

ಮುಂದಿನ ಸುದ್ದಿ
Show comments