Webdunia - Bharat's app for daily news and videos

Install App

ಹಳೆ ಜಗ್ಗೇಶ್ ನಿಮಗೆ ಇಲ್ಲಿ ಸಿಗ್ತಾನೆ: ಫ್ಯಾನ್ಸ್ ನವರಸನಾಯಕನ ಭರವಸೆ

Webdunia
ಮಂಗಳವಾರ, 10 ಆಗಸ್ಟ್ 2021 (09:04 IST)
ಬೆಂಗಳೂರು: ನವರಸನಾಯಕ ಜಗ್ಗೇಶ‍್ ನಿರ್ ದೋಸೆ ಬಳಿಕ ವಿಜಯೇಂದ್ರ ಪ್ರಸಾದ್ ನಿರ್ದೇಶನದಲ್ಲಿ ತೋತಾಪುರಿ ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಸಿನಿಮಾ ಮೇಲೆ ಜಗ್ಗೇಶ್ ಗೆ ಭಾರೀ ನಿರೀಕ್ಷೆಯಿದೆ.


ಸದ್ಯಕ್ಕೆ ಚಿತ್ರೀಕರಣ, ಡಬ್ಬಿಂಗ್ ಮುಗಿಸಿರುವ ತೋತಾಪುರಿ ಒಂದು ಮತ್ತು ಎರಡನೇ ಭಾಗ ಜೊತೆಯಾಗಿ ತೆರೆಗೆ ಬರಲು ಸಜ್ಜಾಗಿದೆ. ಅದಕ್ಕೂ ಮೊದಲು ಪ್ರಚಾರಾರ್ಥವಾಗಿ ಚಿತ್ರತಂಡ ಟೀಸರ್ ಒಂದನ್ನು ಚಿತ್ರೀಕರಿಸಿದೆ.

ಇದರ ಬಗ್ಗೆ ಮಾಹಿತಿ ನೀಡಿರುವ ಜಗ್ಗೇಶ‍್ 'ತೋತಾಪುರಿ ವರ್ಣರಂಜಿ ಹಾಸ್ಯ,ಸಾಂಸಾರಿಕ, ಭಾವನಾತ್ಮಕ, ಮಾನವ ಏಕತೆ ಸಂದೇಶ ನೀಡುವ ಚಿತ್ರ. ಒಂದು ಕತೆಯಲ್ಲಿ ಅನೇಕ ರಸದೌತಣ. ಈ ಸಿನಿಮಾದಲ್ಲಿ ನಿಮಗೆ ಹಳೇ ಜಗ್ಗೇಶ ಸಿಗ್ತಾನೆ ಎಂಬುದು ನನ್ನ ಭರವಸೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments