Webdunia - Bharat's app for daily news and videos

Install App

ಸಿನಿಮಾ, ಕಿರುತೆರೆಯಲ್ಲಿ ಪಡೆಯುವ ಸಂಭಾವನೆ ಬಹಿರಂಗಪಡಿಸಿದ ನಟ ಜಗ್ಗೇಶ್

Webdunia
ಬುಧವಾರ, 7 ಸೆಪ್ಟಂಬರ್ 2022 (09:42 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಎಲ್ಲವನ್ನೂ ಓಪನ್ ಆಗಿಯೇ ಹೇಳುವ ವ್ಯಕ್ತಿ. ತೋತಾಪುರಿ ಸಿನಿಮಾ ಪ್ರೆಸ್ ಮೀಟ್ ನಲ್ಲಿ ಅವರು ತಮ್ಮ ಸಂಭಾವನೆ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಒಂದು ಸಿನಿಮಾಗೆ ಪಡೆಯುವ ಸಂಭಾವನೆ ಮತ್ತು ಕಿರುತೆರೆ ಶೋ ತೀರ್ಪುಗಾರರಾಗಿ ತಾವು ಪಡೆಯುವ ಸಂಭಾವನೆಯನ್ನು ಜಗ್ಗೇಶ್ ಓಪನ್ ಆಗಿ ಹೇಳಿದ್ದಾರೆ.

‘ಸಂಭಾವನೆ ವಿಚಾರದಲ್ಲಿ ನಾನು ಮುಚ್ಚಿಡಲ್ಲ. ಸಿನಿಮಾವಾದರೆ 2 ಕೋಟಿ ರೂ. ಸಂಭಾವನೆ ಪಡೆಯುತ್ತೇನೆ. ಕಿರುತೆರೆಯಾದರೆ 3 ಕೋಟಿವರೆಗೆ ಪಡೆಯುತ್ತೇನೆ. ನನ್ನ ಹೆಂಡತಿ-ಮಕ್ಕಳ ಜೊತೆಗೆ ನೆಮ್ಮದಿಯಾಗಿರಲು ಇಷ್ಟು ಸಾಕು’ ಎಂದು ಜಗ್ಗೇಶ್ ಓಪನ್ ಆಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments