ರಾಘವೇಂದ್ರ ಸ್ಟೋರ್ಸ್ ನಲ್ಲಿ ಜಗ್ಗೇಶ್-ರವಿಶಂಕರ್ ಗೌಡ ಕಾಂಬಿನೇಷನ್

Webdunia
ಶನಿವಾರ, 25 ಡಿಸೆಂಬರ್ 2021 (11:17 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ನಾಯಕರಾಗಿರುವ ರಾಘವೇಂದ್ರ ಸ್ಟೋರ್ಸ್ ಸಿನಿಮಾದಲ್ಲಿ ರವಿಶಂಕರ್ ಗೌಡ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ಜಗ್ಗೇಶ್ ರಂತೇ ರವಿಶಂಕರ್ ಗೌಡ ಕೂಡಾ ಹಾಸ್ಯಕ್ಕೆ ಹೆಸರು ವಾಸಿ. ಇದೀಗ ಇಬ್ಬರೂ ಜೊತೆಯಾದರೆ ಆ ಸಿನಿಮಾದಲ್ಲಿ ಮನರಂಜನೆಗಂತೂ ಕೊರತೆಯಿರಲ್ಲ.

ಇದೇ ಮೊದಲ ಬಾರಿಗೆ ಈ ಇಬ್ಬರೂ ಜೊತೆಯಾಗಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಸಂತೋಷ್ ಆನಂದ್ ರಾಮ್ ನಿರ್ದೇಶನದ ಸಿನಿಮಾ ಇದೀಗ ಶೂಟಿಂಗ್ ಹಂತದಲ್ಲಿದೆ. ಪಕ್ಕಾ ಮನರಂಜನೆಯಂತೂ ಗ್ಯಾರಂಟಿ ಎಂದು ಚಿತ್ರತಂಡ ಈಗಾಗಲೇ ಭರವಸೆ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಕಾಮಿಡಿ ಕಿಲಾಡಿಗಳು ಪ್ರೋಮೋ ನೋಡಿದ ನೆಟ್ಟಿಗರು ಗರಂ ಆಗಿದ್ಯಾಕೆ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments