ರಣಧೀರ ಕಾರ್ಯಕ್ರಮಕ್ಕೆ ಒಳಗೂ ಬಿಡಲಿಲ್ಲ! ಹಳೆಯ ನೆನಪು ಹಂಚಿಕೊಂಡ ಜಗ್ಗೇಶ್

Webdunia
ಬುಧವಾರ, 12 ಆಗಸ್ಟ್ 2020 (11:50 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ರಣಧೀರ ಸಿನಿಮಾದಲ್ಲಿ ಪೋಷಕ ನಟರಾಗಿ ಅಭಿನಯಿಸಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ಕಾಲದ ಘಟನೆಯೊಂದನ್ನು ಜಗ್ಗೇಶ್ ಈಗ ಸ್ಮರಿಸಿಕೊಂಡಿದ್ದಾರೆ.


1987 ರಲ್ಲಿ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆದ ರಣಧೀರ ಸಿನಿಮಾದ 25 ನೇ ವಾರದ ಸಂಭ್ರಮದ ಕಾರ್ಯಕ್ರಮಕ್ಕೆ ತಮ್ಮನ್ನು ಪೊಲೀಸರು ಒಳ ಬಿಟ್ಟಿರಲಿಲ್ಲ. ಆವತ್ತು ಮ್ಯಾನೇಜರ್ ಮಧ್ಯಪ್ರವೇಶಿಸಿ ನಮ್ಮನ್ನು ಒಳಬಿಟ್ಟಿದ್ದರು.

ಆ ಕಾರ್ಯಕ್ರಮಕ್ಕೆ ಅಮಿತಾಭ್ ಬಚ್ಚನ್ ಮುಖ್ಯ ಅತಿಥಿಯಾಗಿದ್ದರು. ನಾನು, ಪರಿಮಳ ಹೋದಾಗ ನಮ್ಮನ್ನು ಪೊಲೀಸರು ಒಳಬಿಡಲಿಲ್ಲ.ಇಂದಿಗೆ 33 ವರ್ಷವಾಗಿದೆ. ಅಂದು ಗುರುತು ಹಿಡಿಯದವರ ಮಧ್ಯದಿಂದ ಎದ್ದು ಬಂದು ಇಂದು 150 ಚಿತ್ರಗಳಲ್ಲಿ ನಾಯಕನಟನಾಗಿ ನಿಂತಿರುವೆ. ಎಲ್ಲವೂ ರಾಯರ ಆಶೀರ್ವಾದ ಎಂದು ಜಗ್ಗೇಶ್ ನೆನೆಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments