Webdunia - Bharat's app for daily news and videos

Install App

ಸಹಾಯ ಮಾಡಿ ಎಂದ ಕಾರ್ಮಿಕನಿಗೆ ನವರಸನಾಯಕ ಜಗ್ಗೇಶ್ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 9 ಏಪ್ರಿಲ್ 2020 (09:28 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಅತೀ ಹೆಚ್ಚು ತೊಂದರೆಗೀಡಾದವರು ದಿನಗೂಲಿ ಕಾರ್ಮಿಕರು. ಹಲವು ದಾನಿಗಳು ಇವರ ನಿತ್ಯದ ಊಟಕ್ಕಾಗಿ ವ್ಯವಸ್ಥೆ ಮಾಡುತ್ತಿದ್ದರೂ ಎಲ್ಲರಿಗೂ ಅದು ತಲುಪುತ್ತಿಲ್ಲ.

 

ಜೀ ಕನ್ನಡ ವಾಹಿನಿಯಲ್ಲಿ ಸೆಟ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ನವರಸನಾಯಕ ಜಗ್ಗೇಶ್ ಗೆ ಟ್ವೀಟ್ ಮಾಡಿ ನನಗೆ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾನೆ. ಇದಕ್ಕೆ ಜಗ್ಗೇಶ್ ಕೊಟ್ಟ ಉತ್ತರವೇನು ಗೊತ್ತಾ?

ಟ್ವಿಟರ್ ನಲ್ಲಿ ಜಗ್ಗೇಶ್ ಗೆ ನೇರವಾಗಿ ಸಹಾಯ ಕೇಳಿದ ಯುವಕ ಕೆಲಸವಿಲ್ಲದೇ ನನಗೆ ಎರಡು ತಿಂಗಳಿನಿಂದ ಮನೆ ಬಾಡಿಗೆ ಕಟ್ಟಲು ಕಷ್ಟವಾಗಿದೆ. ದಯವಿಟ್ಟು ಸಹಾಯ ಮಾಡಿ ಎಂದಿದ್ದಾನೆ. ಇದಕ್ಕೆ ಉತ್ತರಿಸಿರುವ ಜಗ್ಗೇಶ್ ಮಾದೇಗೌಡರನ್ನು ಭೇಟಿಯಾಗು ಎಂದಿದ್ದಾರಲ್ಲದೆ, ನಿನ್ನ ಸಹಾಯಕ್ಕೆ ನಾನು ಇರುವೆ, ಧೈರ್ಯಗೆಡಬೇಡ ಎಂದು ಧೈರ್ಯ ತುಂಬಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್‌ 75ನೇ ಜನ್ಮದಿನದಂದೇ ಕರ್ನಾಟಕ ರತ್ನ ಪುರಸ್ಕಾರ ನೀಡಲು ಹಿರಿಯ ನಟಿಯರಿಂದ ಒತ್ತಾಯ

Gold Smuggling Case: ಜೈಲು ಹಕ್ಕಿಯಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್‌ ಶಾಕ್‌

ಅಭಿಮಾನಿಗಳಿಗಾಗಿ ತಾವೇ ಸಿಎಂ ಭೇಟಿಗೆ ಮುಂದಾದ ಭಾರತಿ ವಿಷ್ಣುವರ್ಧನ್

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್, ಬೇಲ್ ಅರ್ಜಿ ವಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ಮುಂದಿನ ಸುದ್ದಿ
Show comments