Webdunia - Bharat's app for daily news and videos

Install App

ಕೊರೋನಾದಿಂದ ಪವಾಡಸದೃಶವಾಗಿ ಬಚಾವ್ ಆದ ನಟ ಕೋಮಲ್ ಕುಮಾರ್

Webdunia
ಬುಧವಾರ, 28 ಏಪ್ರಿಲ್ 2021 (09:59 IST)
ಬೆಂಗಳೂರು: ಕೊರೋನಾ ಸೋಂಕಿತರಾಗಿದ್ದ ನಟ ಕೋಮಲ್ ಕುಮಾರ್ ಗೆ ರಹಸ್ಯವಾಗಿ ಚಿಕಿತ್ಸೆ ಕೊಡಿಸಿದ ಬಗ್ಗೆ ಸಹೋದರ, ನಟ ಜಗ್ಗೇಶ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 

ಕಳೆದ 14 ದಿನಗಳಿಂದ ನಾನು ಅನುಭವಿಸಿದ ನರಕಯಾತನೆ ರಾಯರಿಗೆ ಮಾತ್ರ ಗೊತ್ತು. ಕೊನೆಗೆ ರಾಯರೇ ಅವನನ್ನು ಬದುಕಿಸಿದರು ಎಂದು ಜಗ್ಗೇಶ್ ನೋವು ಹಂಚಿಕೊಂಡಿದ್ದಾರೆ.

ಕೋಮಲ್ 2 ವಾರದ ಹಿಂದೆ ಆಸ್ಪತ್ರೆಗೆ ಸೇರಿಸುವಾಗ ಎಲ್ಲರೂ ಕಂಗಾಲಾದರು.ನಾನು ಅವನಿಗೆ ರಾಯರ ಮಂತ್ರಾಕ್ಷತೆ, ರಾಯರ ಬೃಂದಾವನ ತೊಳೆಯುವ ಪವಿತ್ರ ಜಲ ಕಳುಹಿಸಿಕೊಟ್ಟೆ. ಆತ ಆಸ್ಪತ್ರೆಗೆ ದಾಖಲಾಗುವ 80 ಕ್ಕೆ ಇಳಿದಿದ್ದ ಆಕ್ಸಿಜನ್ ಈಗ 98 ಕ್ಕೆ ಬಂದು ನಿಂತಿದೆ. ಶೇ.80 ರಷ್ಟು ಶ್ವಾಸಕೋಶಕ್ಕೆ ಹೊಕ್ಕಿದ್ದ ಕೊರೋನಾ ಈಗ ಇಳಿದಿದೆ. ಸದ್ಯಕ್ಕೆ ಕೋಮಲ್ ಸೇಫ್ ಆಗಿದ್ದಾನೆ’ ಎಂದು ಜಗ್ಗೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments