ಯಶ್ ಮತ್ತು ತಮ್ಮ ನಡುವೆ ಹುಳಿ ಹಿಂಡಿದವರು ಯಾರೆಂದು ಬಹಿರಂಗಪಡಿಸಿದ ಜಗ್ಗೇಶ್

Webdunia
ಶುಕ್ರವಾರ, 4 ಡಿಸೆಂಬರ್ 2020 (08:52 IST)
ಬೆಂಗಳೂರು: ಪ್ಯಾನ್ ಇಂಡಿಯಾ ಸಿನಿಮಾ ವಿಚಾರದಲ್ಲಿ ಜಗ್ಗೇಶ್ ನೀಡಿದ ಹೇಳಿಕೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಜಗ್ಗೇಶ್ ತಮ್ಮಿಬ್ಬರ ನಡುವೆ ಹುಳಿ ಹಿಂಡಿದವರು ಯಾರೆಂದು ಹೇಳಿಕೊಂಡಿದ್ದಾರೆ.


ರಾಕಿಂಗ್ ಸ್ಟಾರ್ ಯಶ್ ತಮಗೆ ಹಿರಿ ಮಗನ ವಯಸ್ಸಿನವ. ನನ್ನಂತೆ ಯಾರ ಸಹಾಯವಿಲ್ಲದೇ ಬೆಳೆದವ ಎಂಬ ಹೆಮ್ಮೆಯಿದೆ. ಉದ್ಯಮದ ಒಳಗೆ ನಮ್ಮಗಳ ವಿಶ್ವಾಸ ಹಿರಿಯರು ಕಿರಿಯರ ಜೊತೆ ಸೌಹಾರ್ದಯುತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲೇ ಲೈಕ್ಸ್, ಗಾಗಿ ಜೀವಿಸಿ ಮೊಬೈಲ್ನಲ್ಲೇ ಬದುಕುವ ಹಾಗೂ ಇತ್ತೀಚೆಗೆ ಯೂ ಟ್ಯೂಬ್ ಖಾತೆ ತೆರೆದು ಹಿಂಬಾಲಕರಿಗಾಗಿ ಅಲೆಯುವ ತಂತ್ರವಾದಿಗಳಿಗೆ ಅದು ಅರಿವಾಗದು ಎಂದು ಜಗ್ಗೇಶ್ ತಮ್ಮ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಧ್ವೇಷ ಸಾಧನೆ ಮಾಡಲು ಹೊರಟವರ ವಿರುದ್ಧ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಕಾಂತಾರ ಚಾಪ್ಟರ್ 1 ರಲ್ಲಿ ಮಾಯಕಾರನಾಗಲು ಎಷ್ಟು ಕಷ್ಟಪಟ್ಟಿದ್ರು ರಿಷಬ್ ಶೆಟ್ಟಿ: Video

ಮುಂದಿನ ಸುದ್ದಿ
Show comments