Daily Horoscope

ತಮಾಷೆಯಾಗಿ ಹಳೆಯ ವಿಚಾರ ಹೇಳಿಕೊಂಡ ಜಗ್ಗೇಶ್

Webdunia
ಗುರುವಾರ, 23 ಡಿಸೆಂಬರ್ 2021 (11:38 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಮಾತನಾಡಿದರೆ ಅಲ್ಲಿ ನಗು ಇದ್ದೇ ಇರುತ್ತದೆ. ಈ ಬಾರಿ ಜಗ್ಗೇಶ‍್ ಹಾಸ್ಯದ ಮೂಲಕವೇ ಹಳೆಯ ದಿನಗಳನ್ನು ನೆನೆಸಿಕೊಂಡಿದ್ದಾರೆ.

ಜಗ್ಗೇಶ್ ಯಾರದ್ದೂ ಶೀಫಾರಸ್ಸು ಇಲ್ಲದೇ ಸ್ವಯಂ ಪರಿಶ್ರಮದಿಂದ ಚಿತ್ರರಂಗದಲ್ಲಿ ಮೇಲೆ ಬಂದವರು. ಇದೀಗ ರಾಘವೇಂದ್ರ ಸ್ಟೋರ್ಸ್ ಸಿನಿಮಾ ಚಿತ್ರೀಕರಣದಲ್ಲಿ ಜಗ್ಗೇಶ್ ಬಿಡುವಿನ ವೇಳೆ ತಮ್ಮ ಆರಂಭದ ದಿನಗಳಲ್ಲಿ ಯಾವ ರೀತಿ ಅವಕಾಶಕ್ಕಾಗಿ ಅಂಗಲಾಚುತ್ತಿದ್ದೆ ಎಂದು ತಮಾಷೆಯಾಗಿ ಹೇಳಿಕೊಂಡಿದ್ದಾರೆ.

ಈ ಬಗ್ಗೆ ವಿಡಿಯೋ ಮಾಡಿರುವ ಜಗ್ಗೇಶ್, ‘ನಂಗೂ ಫಿಲಂಲ್ಲೆಲ್ಲಾ ಸೇರಬೇಕೆಂದು ಆಸೆ ಇದೆ ಸರ್. ಸ್ವಿಮ್ಮಿಂಗ್, ಹಾರ್ಸ್ ರೈಡಿಂಗ್ ಎಲ್ಲಾ ಗೊತ್ತು ಸರ್. ಪ್ಲೀಸ್ ಸರ್ ಒಂದು ಚಾನ್ಸ್ ಕೊಡಿ ಸಾರ್’ ಎಂದಿದ್ದಾರೆ. ತಮ್ಮ ಆರಂಭದ ದಿನಗಳಲ್ಲಿ ನಿರ್ಮಾಪಕರು, ನಿರ್ದೇಶಕರ ಬಳಿ ಹೀಗೆಯೇ ಅವಕಾಶಕ್ಕಾಗಿ ಅಂಗಲಾಚುತ್ತಿದ್ದೆ ಎಂದು ಜಗ್ಗೇಶ್ ಹಳೆಯ ದಿನಗಳನ್ನು ನೆನಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments