Select Your Language

Notifications

webdunia
webdunia
webdunia
webdunia

ಅದಿತಿ ಪ್ರಭುದೇವ ಜೊತೆ ಥಿಯೇಟರ್ ನಲ್ಲಿ ಜಗ್ಗೇಶ್

ಅದಿತಿ ಪ್ರಭುದೇವ ಜೊತೆ ಥಿಯೇಟರ್ ನಲ್ಲಿ ಜಗ್ಗೇಶ್
ಬೆಂಗಳೂರು , ಗುರುವಾರ, 4 ಫೆಬ್ರವರಿ 2021 (10:10 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಈಗ ತೋತಾಪುರಿ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ತಮ್ಮ ಸಿನಿಮಾ ಚಿತ್ರೀಕರಣದ ದೃಶ್ಯವೊಂದನ್ನು ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.


ಮೈಸೂರಿನ ಗಾಯತ್ರಿ ಚಿತ್ರಮಂದಿರದಲ್ಲಿ ನಾಯಕಿ ಅದಿತಿ ಪ್ರಭುದೇವ ಮತ್ತು ಸಹ ಕಲಾವಿದರೊಂದಿಗೆ ಚಿತ್ರೀಕರಣದಲ್ಲಿ ಭಾಗಿಯಾದ ದೃಶ್ಯವನ್ನು ಜಗ್ಗೇಶ್ ಹಂಚಿಕೊಂಡಿದ್ದಾರೆ. ಲಾಕ್ ಡೌನ್ ಬಳಿಕ ಜಗ್ಗೇಶ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿರುವ ಮೊದಲ ಸಿನಿಮಾವಿದು. ನೀರ್ ದೋಸೆ ಸಿನಿಮಾ ಬಳಿಕ ನಿರ್ದೇಶಕ ವಿಜಯ್ ಪ್ರಸಾದ್-ಜಗ್ಗೇಶ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಮತ್ತೊಂದು ಸಿನಿಮಾ ಇದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧ್ರುವ ಸರ್ಜಾಗೂ ಮೊದಲೇ ಥಿಯೇಟರ್ ಸಮಸ್ಯೆ ಬಗ್ಗೆ ಪ್ರಶ್ನೆ ಮಾಡಿದ್ದ ದರ್ಶನ್